Himachal Pradesh

ಹಿಮಾಚಲ ಪ್ರದೇಶ: ಹೆದ್ದಾರಿ ಮಧ್ಯೆಯೇ ಎದ್ದು ನಿಂತ ಭಾರೀ ಗಾತ್ರದ ಟ್ರಕ್- ಟ್ರಾಫಿಕ್ ಜಾಮ್'ಗೆ ಹೈರಾಣಾದ ಚಾಲಕರು
ಗರ್ಸ್-ಬುಂಟರ್ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಭಾರೀ ಗಾತ್ರದ ಟ್ರಕ್ ವೊಂದು ಎದ್ದು ನಿಂತ ಪರಿಣಾಮ ಭಾರೀ ಸಂಚಾರ ದಟ್ಟಣೆ ಎದುರಾಗಿದ್ದು, ಗಂಟೆಗಟ್ಟಲೆ ಹೆದ್ದಾರಿಯಲ್ಲಿ ನಿಂತ ಚಾಲಕರು ಸಂಚಾರ ದಟ್ಟಣೆಗೆ ಹೈರಾಣಾದ ಘಟನೆ ಹಿಮಾಚಲ ಪ್ರದೇಶದಲ್ಲಿ ನಡೆದಿದೆ.

ಹಿಮಾಚಲ ಪ್ರದೇಶ ಶಾಲೆಗೆ ಗಾಲ್ವಾನ್ ಹುತಾತ್ಮ ವೀರಯೋಧನ ಹೆಸರು!
ಚೀನಾ ಯೋಧರೊಂದಿಗಿನ ಸಂಘರ್ಷದಲ್ಲಿ ವೀರಮರಣನಪ್ಪಿದ ಸೆಪೋಯ್ ಅಂಕುಶ್ ಠಾಕೂರ್ ಅವರ ಹೆಸರನ್ನು ಹಿಮಾಚಲ ಪ್ರದೇಶದಲ್ಲಿನ ಶಾಲೆಗೆ ಮರುನಾಮಕರಣ ಮಾಡಲಾಗಿದೆ.

ಪಟಾಕಿ ಸುತ್ತಿದ ಗೋಧಿ ಹಿಟ್ಟಿನ ಉಂಡೆ ತಿಂದು ಹಸುವಿನ ದವಡೆ ಸ್ಫೋಟ: ಹಿಮಾಚಲ ಪ್ರದೇಶದಲ್ಲಿ ಹೃದಯ ವಿದ್ರಾವಕ ಘಟನೆ
ಕೇರಳದಲ್ಲಿ ಗರ್ಭಿಣಿ ಕಾಡಾನೆಗೆ ಅನಾನಸು ಹಣ್ಣಿನೊಳಗೆ ವಿಷಕಾರಿ ಪಟಾಕಿ ಇಟ್ಟು ತಿನ್ನುವಂತೆ ಮಾಡಿ ಹತ್ಯೆ ಮಾಡಿದ ಕ್ರೂರತೆಗೆ ದೇಶಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿರುವಾಗ ಹಿಮಾಚಲ ಪ್ರದೇಶದಲ್ಲಿಯೂ ಇಂಥಹದ್ದೇ ಘಟನೆ ನಡೆದಿದೆ.

ಲಾಕ್ ಡೌನ್: 56 ದಿನಗಳ ನಂತರ ಬಂಗಾಳದಿಂದ ಹಿಮಾಚಲ ಪ್ರದೇಶಕ್ಕೆ ಮರಳಿದ ಮದುವೆ ದಿಬ್ಬಣ!
ಕೊರೋನಾ ಲಾಕ್ ಡೌನ್ ಹಿನ್ನಲೆಯಲ್ಲಿ 56 ದಿನಗಳ ಕಾಲ ಪಶ್ಚಿಮ ಬಂಗಾಳದಲ್ಲಿ ಸಿಲುಕಿದ್ದ ಮದುವೆಯ ದಿಬ್ಬಣವೊಂದು ಇದೀಗ ಹಿಮಾಚಲ ಪ್ರದೇಶಕ್ಕೆ ಮರಳಿದೆ.

ಅರುಣಾಚಲ ಪ್ರದೇಶ ಬಳಿಕ ಮಣಿಪುರ ಕೊರೋನಾ ಮುಕ್ತ ?:ಹಿ.ಪ್ರ.ದಲ್ಲಿ ಗುಣಮುಖ ಹೊಂದಿದ್ದ ವ್ಯಕ್ತಿಯಲ್ಲಿ ಮತ್ತೆ ಸೋಂಕು
ದೇಶದ 12 ರಾಜ್ಯಗಳ 22 ಜಿಲ್ಲೆಗಳಲ್ಲಿ ಕಳೆದ 14 ದಿನಗಳಿಂದ ಯಾವುದೇ ಕೊರೋನಾ ಸೋಂಕು ಪತ್ತೆಯಾಗಿಲ್ಲ.ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 36 ಕೊರೋನಾ ಸಾವು ಮತ್ತು 957 ಕೊರೋನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಕೊರೋನಾ ಸೋಂಕಿತರ ಸಂಖ್ಯೆ 14 ಸಾವಿರದ 792ಕ್ಕೇರಿದೆ ಮತ್ತು ಸಾವಿನ ಸಂಖ್ಯೆ 448ಕ್ಕೇರಿದೆ.

ಇಂದಿನಿಂದ ಬಿಜೆಪಿ ಆಡಳಿತವಿರುವ ಹರಿಯಾಣ, ಹಿಮಾಚಲದಲ್ಲಿ ಮದ್ಯದಂಗಡಿ ಬಂದ್
ಪ್ರಧಾನಿ ನರೇಂದ್ರ ಮೋದಿ ಅವರು ದೇಶಾದ್ಯಂತ ಲಾಕ್ ಡೌನ್ ಘೋಷಿಸಿದರೂ ಬಿಜೆಪಿ ಆಡಳಿತವಿರುವ ಹರಿಯಾಣ ಮತ್ತು ಮಧ್ಯ ಪ್ರದೇಶದಲ್ಲಿ ಮದ್ಯದಂಗಡಿಗಳನ್ನು ಬಂದ್ ಮಾಡಿರಲಿಲ್ಲ.

ಕಠಿಣ ಕ್ರಮ: ವಿದೇಶ ಪ್ರವಾಸ ಮುಚ್ಚಿಟ್ಟಿದ್ದ ಕೊರೋನಾ ಸೋಂಕಿತ ಮಹಿಳೆಗೆ 2 ವರ್ಷ ಜೈಲು ಶಿಕ್ಷೆ ಸಾಧ್ಯತೆ!
ದುಬೈನಿಂದ ವಾಪಸ್ಸಾಗಿದ್ದ ಕೊರೋನಾ ವೈರಸ್ ಸೋಂಕಿತ ಮಹಿಳೆಯೊಬ್ಬರು ವಿದೇಶ ಪ್ರವಾಸ ಮುಚ್ಚಿಟ್ಟಿದ್ದರಿಂದ ಅವರ ವಿರುದ್ಧ ಸೆಕ್ಷನ್ 270ರ ಅಡಿಯಲ್ಲಿ ಪ್ರಕರಣ ದಾಖಲಿಸಿ 2 ವರ್ಷ ಜೈಲು ಶಿಕ್ಷೆಗೆ ಗುರಿಯಾಗಲಿದ್ದಾರೆ.

ಭಾರತದಲ್ಲಿ ಕೊರೋನಾಗೆ ಒಂದೇ ದಿನ 3 ಬಲಿ, 10ಕ್ಕೇರಿದ ಸಾವಿನ ಸಂಖ್ಯೆ!
ಮಹಾಮಾರಿ ಕೊರೋನಾಗೆ ಭಾರತದಲ್ಲಿ ಒಂದೇ ದಿನ 3 ಮಂದಿ ಬಲಿಯಾಗಿದ್ದು ಸಾವಿನ ಸಂಖ್ಯೆ 10ಕ್ಕೇರಿದೆ.

ಹಿಮಾಚಲ ಪ್ರದೇಶ ಜಾಗತಿಕ ಹೂಡಿಕೆದಾರರ ಸಮಾವೇಶ ಅಭೂತಪೂರ್ವ ಯಶಸ್ಸು- ಪ್ರಧಾನಿ ಮೋದಿ
ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ನಡೆದ ಜಾಗತಿಕ ಹೂಡಿಕೆದಾರರ ಸಮಾವೇಶ ಅಭೂತಪೂರ್ವ ಯಶಸ್ಸು ಕಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

