Himachal Pradesh

ಮತಯಂತ್ರ ತಿರುಚಲು 140 ಎಂಜಿನಿಯರ್ ಗಳ ನೇಮಕ: ಬಿಜೆಪಿ ವಿರುದ್ಧ ಹಾರ್ದಿಕ್ ಪಟೇಲ್ ಆರೋಪ
ಗುಜರಾತ್ ಚುನಾವಣೆಯಲ್ಲಿ ಮತಯಂತ್ರಗಳು ತಿರುಚಲು ಬಿಜೆಪಿ ಪಕ್ಷ 140 ಎಂಜಿನಿಯರ್ ಗಳ ನೇಮಕ ಮಾಡಿದೆ ಎಂದು ಪಾಟಿದಾರ್ ಹೋರಾಟದ ಮುಖಂಡ ಹಾರ್ದಿಕ್ ಪಟೇಲ್ ಆರೋಪಿಸಿದ್ದಾರೆ.

ಗುಜರಾತ್: ಚುನಾವಣೋತ್ತರ ಸಮೀಕ್ಷೆ 'ನಾನ್‌ಸೆನ್ಸ್'; ದಲಿತ ಮುಖಂಡ ಜಿಘ್ನೇಶ್ ಮೇವಾನಿ
ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಸಿಗಲಿದೆ ಎಂಬ ಚುನಾವಣೋತ್ತರ ಸಮೀಕ್ಷೆಗಳೆಲ್ಲಾ ಅಸಂಬದ್ಧ ಎಂದು ದಲಿತ ಮುಖಂಡ...

ಗುಜರಾತ್ ಜನತೆ ಜಾತಿ ವಿಷ ಬೀಜದಿಂದ ಹೊರಬಂದು ಬಿಜೆಪಿಗೆ ಮತ ಚಲಾಯಿಸಿದ್ದಾರೆ: ಮೋದಿ
ಗುಜರಾತ್ ಜನತೆ ಜಾತಿ ವಿಷ ಬೀಜದಿಂದ ಹೊರ ಬಂದು ಬಿಜೆಪಿಗೆ ಮತ ಚಲಾಯಿಸಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ...

ಬಿಜೆಪಿಯನ್ನು ಬೆಂಬಲಿಸಿದ್ದಕ್ಕೆ ಎರಡು ರಾಜ್ಯದ ಜನತೆಗೆ ನಮಿಸುವೆ: ಪ್ರಧಾನಿ ಮೋದಿ
ತೀವ್ರ ಕುತೂಹಲ ಕೆರಳಿಸಿದ್ದ ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು ಎರಡು ರಾಜ್ಯಗಳಲ್ಲೂ ಬಿಜೆಪಿಗೆ...

ಚುನಾವಣಾ ಫಲಿತಾಂಶ ನಿರಾಶೆ ತಂದಿಲ್ಲ. ಬದಲಿಗೆ ತೃಪ್ತಿ ಇದೆ: ರಾಹುಲ್ ಗಾಂಧಿ
ಗುಜರಾತ್ ಚುನಾವಣಾ ಫಲಿತಾಂಶ ತಮಗೆ ನಿರಾಸೆ ತಂದಿಲ್ಲ. ಬದಲಿಗೆ ಫಲಿತಾಂಶ ತೃಪ್ತಿ ತಂದಿದೆ ಎಂದು ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷ ರಾಹುಲ್ ಗಾಂಧಿ ಸೋಮವಾರ ಹೇಳಿದ್ದಾರೆ.

ಗುಜರಾತ್, ಹಿಮಾಚಲ ಪ್ರದೇಶ ಚುನಾವಣೆ ಸೋಲು ಒಪ್ಪಿಕೊಳ್ಳುತ್ತೇನೆ: ರಾಹುಲ್ ಗಾಂಧಿ
ಗುಜರಾತ್ ಹಾಗೂ ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಯ ಸೋಲನ್ನು ಒಪ್ಪಿಕೊಳ್ಳುತ್ತೇನೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ...

ಗುಜರಾತ್, ಹಿಮಾಚಲದ ಜನತೆ ವಂಶಾಡಳಿತ ವಿರುದ್ಧ ಮತ ಚಲಾಯಿಸಿದ್ದಾರೆ: ಅಮಿತ್ ಶಾ
ಗುಜರಾತ್ ಹಾಗೂ ಹಿಮಾಚಲ ಪ್ರದೇಶದ ಜನತೆ ಜಾತಿವಾದ ಮತ್ತು ವಂಶಾಡಳಿತ ವಿರುದ್ಧ ಮತ ಚಲಾಯಿಸಿದ್ದಾರೆ ಎಂದು....

ಗುಜರಾತ್ ಉಳಿಸಿಕೊಂಡು ಹಿಮಾಚಲವನ್ನು ’ಕೈ’ ಯಿಂದ ಕಸಿದ ಕೇಸರಿ ಪಡೆ
ಗುಜರಾತ್ ಹಾಗೂ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಬಹುತೇಕ ಮುಕ್ತಾಯ ಹಂತ ತಲುಪಿದ್ದು, ಎರಡೂ ರಾಜ್ಯಗಳಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರುವುದು ನಿಚ್ಚಳವಾಗಿದೆ.

ಗುಜರಾತ್-ಹಿಮಾಚಲ ಪ್ರದೇಶದಲ್ಲಿ ಬಿಜೆಪಿಗೆ ಜಯ: ಬಿಜೆಪಿ ನಾಯಕರ ಪ್ರತಿಕ್ರಿಯೆ
ಹಿಮಾಚಲ ಪ್ರದೇಶ ಮತ್ತು ಗುಜರಾತ್ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದ್ದು ನಾಳೆಯಿಂದ ಕಾಂಗ್ರೆಸ್ ನವರು ಮುಖ ಮುಚ್ಚಿಕೊಂಡು ರಸ್ತೆಯಲ್ಲಿ...

