Himachal Pradesh

ಹಿಮಾಚಲ ಪ್ರದೇಶದಲ್ಲಿ ಕಡಿಮೆ ತೀವ್ರತೆಯ ಭೂಕಂಪ
ಡಿ.1 ರಂದು ಬೆಳಿಗ್ಗೆ ಹಿಮಾಚಲ ಪ್ರದೇಶದ ಕೆಲವು ಪ್ರದೇಶಗಳಲ್ಲಿ ಲಘು ಭೂಕಂಪ ಸಂಭವಿಸಿದೆ. ಭೂಕಂಪದ ತೀವ್ರತೆ ಕಡಿಮೆ ಇದ್ದಿದ್ದರಿಂದ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

ಹಿಮಾಚಲ ಪ್ರದೇಶದಲ್ಲಿ ರಸ್ತೆ ದುರಂತ: ಐವರ ದಾರುಣ ಸಾವು
ಪರ್ವತದ ಮೇಲಿಂದ ವಾಹನ ಉರುಳಿ ಬಿದ್ದ ಪರಿಣಾಮ ಐವರು ಸಾವನ್ನಪ್ಪಿ 7 ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಶಿಮ್ಲಾದ ಕರಗ ಎಂಬಲ್ಲಿ ನಡೆದಿದೆ...

ಹಿಮಾಚಲದಲ್ಲಿ ಕಣಿವೆಗೆ ಉರುಳಿದ ಬಸ್, 18 ಸಾವು, 25 ಮಂದಿಗೆ ಗಾಯ
ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯಲ್ಲಿ ಬಸ್ಸೊಂದು ಕಣಿವೆಗೆ ಉರುಳಿಬಿದ್ದ ಪರಿಣಾಮ 18 ಮಂದಿ ಮೃತಪಟ್ಟಿದ್ದಾರೆ ಮತ್ತು 25ಕ್ಕೂ ಹೆಚ್ಚು ಮಂದಿ...
ಹಿಮಾಚಲದಲ್ಲಿ ನದಿಗೆ ಬಸ್ ಬಿದ್ದು 10 ಸಾವು
ಜನರಿಂದ ತುಂಬಿಹೋಗಿದ್ದ ಖಾಸಗಿ ಬಸ್ ಒಂದು ಹಿಮಾಚಲ ಪ್ರದೇಶದ ಮಂಡಿ ಪಟ್ಟಣದ ಬಳಿ ಬಿಯಾಸ್ ನದಿಗೆ ಬಿದ್ದ ದುರ್ಘಟನೆಯಲ್ಲಿ ಕನಿಷ್ಠ 10 ಜನ ಮೃತಪಟ್ಟು, 30 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ

ಒಆರ್ ಒಪಿ ಭರವಸೆ ಈಡೇರಿಸಿದ್ದೇವೆ, ಹಿಂದಿನ ಸರ್ಕಾರಕ್ಕೆ ಒಆರ್ ಒಪಿ ಬಗ್ಗೆ ಅರಿವೇ ಇರಲಿಲ್ಲ: ಮೋದಿ
ಯೋಧರೊಂದಿಗೆ ದೀಪಾವಳಿ ಹಬ್ಬವನ್ನು ಆಚರಿಸಿರುವ ಪ್ರಧಾನಿ ನರೇಂದ್ರ ಮೋದಿ ಒಆರ್ ಒಪಿ ಬಗ್ಗೆ ಮಾತನಾಡಿದ್ದು, ಕೇಂದ್ರ ಸರ್ಕಾರ ಈಗಾಗಲೇ 5,500 ಕೋಟಿಯಷ್ಟು ಮೊತ್ತದ ಒನ್ ರ್ಯಾಂಕ್ ಒನ್ ಪೆನ್ಷನ್ ನ ಮೊದಲ ಕಂತನ್ನು ಪಾವತಿ ಮಾಡಿದೆ ಎಂದು ಹೇಳಿದ್ದಾರೆ.

ರಣಜಿ ಇತಿಹಾಸದಲ್ಲಿ ಅತೀ ಕಡಿಮೆ ಮೊತ್ತ 36 ರನ್‌ಗೆ ಹಿಮಾಚಲ ಪ್ರದೇಶ ಆಲೌಟ್
ರಣಜಿ ಟ್ರೋಫಿಯ 4ನೇ ಸುತ್ತಿನ ಪಂದ್ಯದಲ್ಲಿ ಹಿಮಾಚಲ ಪ್ರದೇಶ ಅಲ್ಪ ಮೊತ್ತಕ್ಕೆ ಆಲೌಟ್ ಆಗಿದೆ...

ಇಸ್ರೇಲ್ ಸೇನೆ ಬಗ್ಗೆ ಮಾತನಾಡುತ್ತಿದ್ದ ವಿಶ್ವ ಇದೀಗ ಭಾರತದ ಬಗ್ಗೆ ಮಾತನಾಡುತ್ತಿದೆ: ಮೋದಿ
ಇಸ್ರೇಲ್ ಸೇನೆ ಬಗ್ಗೆ ಮಾತನಾಡುತ್ತಿದ್ದುದ್ದನ್ನು ನಾವು ಕೇಳುತ್ತಿದ್ದೆವು, ಸೀಮಿತ ದಾಳಿ ಬಳಿಕ ಇಡೀ ವಿಶ್ವವೇ ಇಂದು ಭಾರತೀಯ ಸೇನೆ ಬಗ್ಗೆ ಮಾತನಾಡುತ್ತಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು...

ಬಿಡಿ ಸಿಗರೇಟ್ ಗಳ ಮಾರಾಟಕ್ಕೆ ಹಿಮಾಚಲದಲ್ಲಿ ನಿಷೇಧ; ಇಂದಿನಿಂದ ಜಾರಿ
ಯುವ ಜನತೆಯನ್ನು ಧೂಮಪಾನ ಮತ್ತು ತಂಬಾಕಿನಿಂದ ದೂರ ಉಳಿಯುವಂತೆ ಉತ್ತೇಜಿಸುವ ಕ್ರಮದಲ್ಲಿ ಹಿಮಾಚಲ ಪ್ರದೇಶದಲ್ಲಿ ಬಿಡಿ ಸಿಗರೇಟ್ ಮತ್ತು ಬೀಡಿಗಳನ್ನು ಮಾರಾಟ ಮಾಡುವುದನ್ನು ಇಂದಿನಿಂದ

ಬಿಹಾರದಲ್ಲಿ ಪ್ರವಾಹ: ಮತ್ತೆ 19 ಸಾವು, ಸಾವಿನ ಸಂಖ್ಯೆ 198ಕ್ಕೆ ಏರಿಕೆ
ಬಿಹಾರದಲ್ಲಿ ಪ್ರವಾಹ ಮತ್ತೆ ಪ್ರವಾಹ ಆರಂಭವಾಗಿದ್ದು, ಪರಿಣಾಮ 19 ಮಂದಿ ಸಾವನ್ನಪ್ಪಿದ್ದಾರೆ. ಇದರಂತೆ ಸಾವಿನ ಸಂಖ್ಯೆ 198ಕ್ಕೆ ಏರಿಕೆಯಾಗಿದೆ...

