Himachal Pradesh

ಸಿಎಂ ಗಾಗಿ ತರಿಸಿದ್ದ ಸಮೋಸ ಭದ್ರತಾ ಸಿಬ್ಬಂದಿಗೆ: "ಇದು ಸರ್ಕಾರಿ ವಿರೋಧಿ ಕೃತ್ಯ"- ಸಿಐಡಿ ತನಿಖೆ
ಸಿಎಂಗಾಗಿ ತರಿಸಿದ್ದ ಸಮೋಸಾವನ್ನು ಅವರ ಸಿಬ್ಬಂದಿಗೆ ನೀಡಿರುವುದರ ಕುರಿತು ತನಿಖೆ ನಡೆದಿದ್ದು, ಈ ಘಟನೆಯನ್ನು ಸಿಐಡಿ ಸರ್ಕಾರಿ ವಿರೋಧಿ ಕೃತ್ಯ ಎಂದು ಹೇಳಿರುವುದು ಮತ್ತಷ್ಟು ಅಚ್ಚರಿ ಮೂಡಿಸಿದೆ.

ಹಿಮಾಚಲ: ಆಗಸದಲ್ಲೇ ಮತ್ತೊಂದು ಪ್ಯಾರಾಗ್ಲೈಡರ್‌ಗೆ ಡಿಕ್ಕಿ; ಬೆಲ್ಜಿಯಂ ಪ್ಯಾರಾಗ್ಲೈಡರ್ ಸಾವು!
ಗಾಯಗೊಂಡಿರುವ ಮತ್ತೊಬ್ಬ ಪ್ಯಾರಾಗ್ಲೈಡರ್‌ನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆತನ ಪ್ರಾಣಕ್ಕೆ ಅಪಾಯವಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಡಿಕ್ಕಿಯ ನಂತರ ಬೀಳುವ ಸಂದರ್ಭದಲ್ಲಿ ಪ್ಯಾರಾಗ್ಲೈಡರ್ ಮರಗಳಿಗೆ ಸಿಕ್ಕಿಹಾಕಿಕೊಂಡಿದೆ.

ಹಿಮಾಚಲ ಪ್ರದೇಶ: ರಾಜ್ಯದಲ್ಲಿ 'ಯೋಗಿ ಮಾಡಲ್' ಅಳವಡಿಸಲು ಮುಂದಾದ ಕಾಂಗ್ರೆಸ್ ಸಚಿವನಿಗೆ ಹೈಕಮಾಂಡ್ ಎಚ್ಚರಿಕೆ!
ಸಚಿವ ವಿಕ್ರಮಾದಿತ್ಯ ಸಿಂಗ್ ಅವರನ್ನು ದೆಹಲಿಗೆ ಕರೆಸಿದ್ದ ಕಾಂಗ್ರೆಸ್ ಹೈಕಮಾಂಡ್ ಛೀಮಾರಿ ಹಾಕಿತ್ತು. ಇದರ ಬೆನ್ನಲ್ಲೇ ಯೂ-ಟರ್ನ್ ಹೊಡೆದಿರುವ ಹಿಮಾಚಲ ಪ್ರದೇಶ ಇಂತಹ ಆದೇಶ ಹೊರಡಿಸಿಲ್ಲ ಎಂದು ಹೇಳಿದೆ.

ಹಿಮಾಚಲ ಪ್ರದೇಶ: ಮಸೀದಿಗೆ 2 ಲಕ್ಷ ರೂ. ನೀಡಿದ್ದ ಬಿಜೆಪಿಯ ಜೈರಾಮ್ ಠಾಕೂರ್- ಕಾಂಗ್ರೆಸ್
ಮಸೀದಿ ಧ್ವಂಸ ಹಿನ್ನೆಲೆಯಲ್ಲಿ ಬುಧವಾರ ನಡೆದ ಪ್ರತಿಭಟನೆಯಲ್ಲಿ ಕೆಲ ಬಿಜೆಪಿಯವರು ಹಾಗೂ ಸಮಾಜ ವಿರೋಧಿಗಳು ಪಾಲ್ಗೊಂಡಿದ್ದು, ಕಲ್ಲು ತೂರಾಟ ನಡೆಸಿದ್ದರಿಂದ ಆರು ಮಂದಿ ಪೊಲೀಸರು ಗಾಯಗೊಂಡಿದ್ದರು.

Guarantee Effect: ಹಿಮಾಚಲ ಪ್ರದೇಶದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ; 2 ಲಕ್ಷ ನೌಕರರಿಗೆ ವೇತನ ಇಲ್ಲ!
ಹಿಮಾಚಲ ಪ್ರದೇಶದಲ್ಲಿ ಆರ್ಥಿಕ ಬಿಕ್ಕಟ್ಟು ಉಂಟಾಗಿದ್ದು, ಕೆಲವೇ ದಿನಗಳ ಹಿಂದೆ ಸಿಎಂ ಸುಖ್ವಿಂದರ್ ಸಿಂಗ್ ಸುಖು ತಮ್ಮ ಕ್ಯಾಬಿನೆಟ್ ಸಚಿವರು ಮುಂದಿನ 2 ತಿಂಗಳ ಕಾಲ ವೇತನ ಪಡೆಯುವುದಿಲ್ಲ ಎಂದು ಘೋಷಿಸಿದ್ದರು.

ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆಗೆ ಭೂಕುಸಿತ, 120 ರಸ್ತೆಗಳು ಬಂದ್!
ಶುಕ್ರವಾರ ಸಂಜೆಯಿಂದ ನಹಾನ್ (ಸಿರ್ಮೌರ್) ನಲ್ಲಿ ಅತಿ ಹೆಚ್ಚು ಅಂದರೆ, 168.3 ಮಿಮೀ ಮಳೆಯಾಗಿದ್ದು, ಸಂಧೋಳೆಯಲ್ಲಿ 106.4 ಮಿಮೀ, ನಗ್ರೋಟಾ ಸೂರಿಯನ್‌ನಲ್ಲಿ 93.2 ಮಿಮೀ, ಧೌಲಕುವಾನ್‌ನಲ್ಲಿ 67 ಮಿಮೀ, ಜುಬ್ಬರಹಟ್ಟಿಯಲ್ಲಿ 53.2 ಮಿಮೀ ಮತ್ತು ಕಂದಗಹಟ್ಟಿಯಲ್ಲಿ 45.6 ಮಿಮೀ ಮಳೆಯಾಗಿದೆ.

Cloudburst in Shimla: ಹಿಮಾಚಲ ಪ್ರದೇಶದಲ್ಲಿ ಮತ್ತೆ ಮೇಘಸ್ಫೋಟ; ಇಬ್ಬರು ನಾಪತ್ತೆ, ಭಾರಿ ಪ್ರವಾಹ, ರಕ್ಷಣಾ ಕಾರ್ಯಾಚರಣೆ
ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾದಲ್ಲಿ ಮೇಘಸ್ಫೋಟವಾಗಿದ್ದು, ಪ್ರವಾಹ ಪರಿಸ್ಥಿತಿ ಏರ್ಪಟ್ಟಿದೆ. ಶಿಮ್ಲಾದ ರಾಂಪುರ ಬಳಿಯ ಪ್ರವಾಹ ಪೀಡಿತ ಸಮೇಜ್ ಗ್ರಾಮದಲ್ಲಿ ಪ್ರಸ್ತುತ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ.

ಹಿಮಾಚಲ ಪ್ರದೇಶ: ಭಾರಿ ಮಳೆ ಕಾರಣ 87 ರಸ್ತೆಗಳು ಬಂದ್
ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರದ ಪ್ರಕಾರ, ಕುಲುವಿನಲ್ಲಿ 30, ಮಂಡಿಯಲ್ಲಿ 25, ಲಾಹೌಲ್ ಮತ್ತು ಸ್ಪಿತಿಯಲ್ಲಿ 14, ಶಿಮ್ಲಾದಲ್ಲಿ 9, ಕಂಗ್ರಾದಲ್ಲಿ 7 ಮತ್ತು ಕಿನ್ನೌರ್ ಜಿಲ್ಲೆಯಲ್ಲಿ 2 ರಸ್ತೆಗಳನ್ನು ಬಂದ್ ಮಾಡಲಾಗಿದೆ.


