Himachal Pradesh

ಹಿಮಾಚಲ ಪ್ರದೇಶ: ಶಿಮ್ಲಾ ಮೇಘಸ್ಫೋಟಕ್ಕೆ ಇಬ್ಬರು ಸಾವು, 50ಕ್ಕೂ ಹೆಚ್ಚು ಮಂದಿ ನಾಪತ್ತೆ, ಸಂಪರ್ಕ ಕಳೆದುಕೊಂಡ ಮನಾಲಿ
ದೇಶ

ಹಿಮಾಚಲ ಪ್ರದೇಶ: ಶಿಮ್ಲಾ ಮೇಘಸ್ಫೋಟಕ್ಕೆ ಇಬ್ಬರು ಸಾವು, 50ಕ್ಕೂ ಹೆಚ್ಚು ಮಂದಿ ನಾಪತ್ತೆ, ಸಂಪರ್ಕ ಕಳೆದುಕೊಂಡ ಮನಾಲಿ

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್, ಪೊಲೀಸರು ಮತ್ತು ಗೃಹರಕ್ಷಕ ದಳದ ತಂಡಗಳು ರಕ್ಷಣಾ ಕಾರ್ಯಾಚರಣೆ ಆರಂಭಿಸಿವೆ.

ಆಯ್ಕೆ ಪ್ರಶ್ನಿಸಿ ಅರ್ಜಿ: ಹಿಮಾಚಲ ಪ್ರದೇಶ ಹೈಕೋರ್ಟ್‌ ನೋಟಿಸ್‌; ಕಂಗನಾ ರಣಾವತ್‌ ಸಂಸದ ಸ್ಥಾನಕ್ಕೆ ಕುತ್ತು?
ದೇಶ

ಆಯ್ಕೆ ಪ್ರಶ್ನಿಸಿ ಅರ್ಜಿ: ಹಿಮಾಚಲ ಪ್ರದೇಶ ಹೈಕೋರ್ಟ್‌ ನೋಟಿಸ್‌; ಕಂಗನಾ ರಣಾವತ್‌ ಸಂಸದ ಸ್ಥಾನಕ್ಕೆ ಕುತ್ತು?

ಕಳೆದ ಲೋಕಸಭೆ ಚುನಾವಣೆ ವೇಳೆ ತನ್ನ ನಾಮಪತ್ರವನ್ನು ಚುನಾವಣಾ ಅಧಿಕಾರಿ (ಮಂಡಿಯ ಜಿಲ್ಲಾಧಿಕಾರಿ) ಅನ್ಯಾಯವಾಗಿ ತಿರಸ್ಕರಿಸಿದ್ದರು ಎಂದು ಕಿನ್ನೂರು ನಿವಾಸಿ ಲಾಯಕ್ ರಾಮ್ ನೇಗಿ ಎಂಬುವರು ದೂರು ಸಲ್ಲಿಸಿದ್ದರು.

ಹಿಮಾಚಲ ಪ್ರದೇಶ: ಉಪಚುನಾವಣೆಯಲ್ಲಿ ಸಿಎಂ ಪತ್ನಿ ಕಮಲೇಶ್ ಠಾಕೂರ್ ಗೆಲುವು; 25 ವರ್ಷಗಳ ನಂತರ ಡೆಹ್ರಾ ಕ್ಷೇತ್ರ 'ಕೈ' ವಶ!
ದೇಶ

ಹಿಮಾಚಲ ಪ್ರದೇಶ: ಉಪಚುನಾವಣೆಯಲ್ಲಿ ಸಿಎಂ ಪತ್ನಿ ಕಮಲೇಶ್ ಠಾಕೂರ್ ಗೆಲುವು; 25 ವರ್ಷಗಳ ನಂತರ ಡೆಹ್ರಾ ಕ್ಷೇತ್ರ 'ಕೈ' ವಶ!

ಕಮಲೇಶ್ ಠಾಕೂರ್ ಶೇಕಡಾ 57.94 ಮತ್ತು ಹೋಶಿಯಾರ್ ಸಿಂಗ್ ಶೇಕಡಾ 41.30 ಮತಗಳನ್ನು ಪಡೆದರು. ಇವಿಎಂನಲ್ಲಿ ಒಟ್ಟು 55,408 ಮತಗಳು ಚಲಾವಣೆಯಾಗಿದ್ದವು. ಡೆಹ್ರಾ ಉಪಚುನಾವಣೆಯಲ್ಲಿ ಒಟ್ಟು 1098 ಅಂಚೆ ಮತಗಳು ಚಲಾವಣೆಯಾಗಿವೆ.

ದೆಹಲಿಯಲ್ಲಿ ನೀರಿನ ಬಿಕ್ಕಟ್ಟು: ತಮ್ಮ ಬಳಿ ಹೆಚ್ಚಿನ ನೀರಿಲ್ಲ- ಕೋರ್ಟ್ ಗೆ ಹಿಮಾಚಲ ಪ್ರದೇಶ
ದೇಶ

ದೆಹಲಿಯಲ್ಲಿ ನೀರಿನ ಬಿಕ್ಕಟ್ಟು: ತಮ್ಮ ಬಳಿ ಹೆಚ್ಚಿನ ನೀರಿಲ್ಲ- ಕೋರ್ಟ್ ಗೆ ಹಿಮಾಚಲ ಪ್ರದೇಶ

ದೆಹಲಿಯಲ್ಲಿ ನೀರಿನ ಬಿಕ್ಕಟ್ಟು ಎದುರಾಗಿದ್ದು, ನಮ್ಮ ಬಳಿ ಹೆಚ್ಚಿನ ಪ್ರಮಾಣದಲ್ಲಿ ನೀರಿಲ್ಲ ಎಂದು ಹಿಮಾಚಲ ಪ್ರದೇಶ ಸರ್ಕಾರ ಹೇಳಿದೆ.

ಈಗ ಅವರು ಬ್ಯಾಗ್ ಪ್ಯಾಕಪ್ ಮಾಡಿಕೊಂಡು ಹೊರಡಬೇಕು: ಕಾಂಗ್ರೆಸ್ ಅಭ್ಯರ್ಥಿಗೆ ಕಂಗನಾ ತಿರುಗೇಟು
ದೇಶ

ಈಗ ಅವರು ಬ್ಯಾಗ್ ಪ್ಯಾಕಪ್ ಮಾಡಿಕೊಂಡು ಹೊರಡಬೇಕು: ಕಾಂಗ್ರೆಸ್ ಅಭ್ಯರ್ಥಿಗೆ ಕಂಗನಾ ತಿರುಗೇಟು

ಬಿಜೆಪಿ ಅಭ್ಯರ್ಥಿ ಚುನಾವಣೆ ಮುಗಿದ ನಂತರ ಮಂಡಿಯನ್ನು ಬಿಟ್ಟು ಮುಂಬೈಗೆ ಪ್ಯಾಕಪ್ ಮಾಡುತ್ತಾರೆ ಎಂದು ವಿಕ್ರಮಾದಿತ್ಯ ಸಿಂಗ್ ಟೀಕಿಸಿದ್ದರು.

ಹಿಮಾಚಲ ಪ್ರದೇಶ: ಕೊನೆಗೂ ಮೂವರು ಪಕ್ಷೇತರ ಶಾಸಕರ ರಾಜೀನಾಮೆ ಅಂಗೀಕರಿಸಿದ ಸ್ಪೀಕರ್
ದೇಶ

ಹಿಮಾಚಲ ಪ್ರದೇಶ: ಕೊನೆಗೂ ಮೂವರು ಪಕ್ಷೇತರ ಶಾಸಕರ ರಾಜೀನಾಮೆ ಅಂಗೀಕರಿಸಿದ ಸ್ಪೀಕರ್

ಮೂವರು ಪಕ್ಷೇತರ ಶಾಸಕರ ರಾಜೀನಾಮೆಯನ್ನು ಕೊನೆಗೂ ಹಿಮಾಚಲ ಪ್ರದೇಶ ವಿಧಾನಸಭೆ ಸ್ಪೀಕರ್ ಕುಲದೀಪ್ ಸಿಂಗ್ ಪಠಾನಿಯಾ ಅವರು ಸೋಮವಾರ ಅಂಗೀಕರಿಸಿದ್ದಾರೆ.

ನಾವೆಲ್ಲರೂ ಪ್ರಧಾನಿ ಮೋದಿ ಸೈನಿಕರು, ಹಿಮಾಚಲದಲ್ಲಿ ಎಲ್ಲಾ 4 ಸ್ಥಾನಗಳಲ್ಲೂ ಗೆಲ್ಲುವ ವಿಶ್ವಾಸವಿದೆ: ಕಂಗನಾ ರಣಾವತ್
ದೇಶ

ನಾವೆಲ್ಲರೂ ಪ್ರಧಾನಿ ಮೋದಿ ಸೈನಿಕರು, ಹಿಮಾಚಲದಲ್ಲಿ ಎಲ್ಲಾ 4 ಸ್ಥಾನಗಳಲ್ಲೂ ಗೆಲ್ಲುವ ವಿಶ್ವಾಸವಿದೆ: ಕಂಗನಾ ರಣಾವತ್

ಹಿಮಾಚಲ ಪ್ರದೇಶದಲ್ಲಿ ಸಂಪೂರ್ಣ "ಮೋದಿ ಅಲೆ" ಇದ್ದು, ಬಿಜೆಪಿ ಎಲ್ಲಾ ನಾಲ್ಕು ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ ಎಂದು ಮಂಡಿಯ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕಂಗನಾ ರಣಾವತ್ ಅವರು ಶನಿವಾರ ಹೇಳಿದರು.

ರಾಜ್ಯಸಭಾ ಚುನಾವಣೆಯಲ್ಲಿ ಡ್ರಾ ಮೂಲಕ ಸೋಲು: ಸಿಂಘ್ವಿ ಹೈಕೋರ್ಟ್ ಮೊರೆ
ದೇಶ

ರಾಜ್ಯಸಭಾ ಚುನಾವಣೆಯಲ್ಲಿ ಡ್ರಾ ಮೂಲಕ ಸೋಲು: ಸಿಂಘ್ವಿ ಹೈಕೋರ್ಟ್ ಮೊರೆ

ಹಿಮಾಚಲ ಪ್ರದೇಶದಿಂದ ರಾಜ್ಯಸಭಾ ಚುನಾವಣೆಯಲ್ಲಿ ಸೋತ ವಾರಗಳ ನಂತರ, ಕಾಂಗ್ರೆಸ್ ನಾಯಕ ಅಭಿಷೇಕ್ ಮನು ಸಿಂಘ್ವಿ ಶನಿವಾರ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದು, ಚುನಾವಣೆಯಲ್ಲಿ ಟೈ ಆದ ನಂತರ ಚುನಾವಣಾಧಿಕಾರಿಯ ಡ್ರಾ ನಿಯಮಗಳ ವ್ಯಾಖ್ಯಾನವನ್ನು ಪ್ರಶ್ನಿಸಿದ್ದಾರೆ.

ಹಿಮಾಚಲ ಪ್ರದೇಶ: ಉನಾ ದೇವಾಲಯದ ಬಳಿ ಕಾಲ್ತುಳಿತ; ಇಬ್ಬರು ಸಾವು, 7 ಮಂದಿಗೆ ಗಾಯ!
ದೇಶ

ಹಿಮಾಚಲ ಪ್ರದೇಶ: ಉನಾ ದೇವಾಲಯದ ಬಳಿ ಕಾಲ್ತುಳಿತ; ಇಬ್ಬರು ಸಾವು, 7 ಮಂದಿಗೆ ಗಾಯ!

ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ದೇವಾಲಯವೊಂದರ ಬಳಿ ಭೂ ಕುಸಿತ ಉಂಟಾಗಿ ಕಾಲ್ತುಳಿತ ಸಂಭವಿಸಿದ್ದು ಇಬ್ಬರು ಮೃತಪಟ್ಟಿದ್ದಾರೆ.