ದೇಶHimachal Rain Horror: ನೆರೆಯಿಂದ ತತ್ತರಿಸಿದ ಹಿಮಾಚಲ ಪ್ರದೇಶ: 404 ಜನರ ಸಾವು, 598 ರಸ್ತೆಗಳು ಬಂದ್!
ಭೂಕುಸಿತ, ಹಠಾತ್ ಪ್ರವಾಹ, ಮುಳುಗಡೆ, ಮನೆ ಕುಸಿತದಂತಹ ಮಳೆ ಸಂಬಂಧಿತ ಘಟನೆಗಳಲ್ಲಿ ಒಟ್ಟಾರೇ 229 ಮಂದಿ ಸಾವನ್ನಪ್ಪಿದ್ದರೆ, ರಸ್ತೆ ಅಪಘಾತಗಳಲ್ಲಿ 175 ಮಂದಿ ಸಾವನ್ನಪ್ಪಿರುವುದಾಗಿ ಪ್ರಾಧಿಕಾರ ತಿಳಿಸಿದೆ.