ದೇಶಸಿಬಿಎಸ್ಇ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ; ಹಿಮಾಚಲ ಪ್ರದೇಶ ಶಾಲೆ 3 ಸಿಬ್ಬಂದಿಗಳ ಬಂಧನ
ದೇಶದಾದ್ಯಂತ ತೀವ್ರ ಸುದ್ದಿ ಹಾಗೂ ಚರ್ಚೆಗೆ ಗ್ರಾಸವಾಗಿದ್ದ ಸಿಬಿಎಸ್ಇ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಮಾಚಲ ಪ್ರದೇಶದಲ್ಲಿರುವ ಶಾಲೆಯೊಂದರ ಮೂವರು ಸಿಬ್ಬಂದಿಗಳನ್ನು ದೆಹಲಿ ಪೊಲೀಸರು ಶನಿವಾರ ಬಂಧನಕ್ಕೊಳಪಡಿಸಿದ್ದಾರೆ...