Himachalpradesha

ಹಿಮಾಚಲ ಪ್ರದೇಶದಲ್ಲಿ ಪ್ರವಾಹದಲ್ಲಿ ಸಿಲುಕಿದ ಮಲಯಾಳಂ ಖ್ಯಾತ ನಟಿ ರಕ್ಷಣೆ
ಹಿಮಾಚಲ ಪ್ರದೇಶದಲ್ಲಿ ಪ್ರವಾಹದಲ್ಲಿ ಸಿಲುಕಿದ್ದ ಮಲಯಾಳಂ ಖ್ಯಾತ ನಟಿ ಮಂಜು ವಾರಿಯರ್ ಹಾಗೂ ಆಕೆ ಜೊತೆಗಿದ್ದ ಇನ್ನಿತರ 30 ಮಂದಿಯನ್ನು ರಕ್ಷಿಸಿ ಮನಾಲಿಗೆ ಕರೆ ತರಲಾಗಿದೆ ಎಂದು ಕೇಂದ್ರ ಸಚಿವ ವಿ. ಮುರಳೀಧರನ್ ಇಂದು ಹೇಳಿದ್ದಾರೆ.

ಹಿಮಾಚಲ ಪ್ರದೇಶ: ರಸ್ತೆ ಅಪಘಾತದಲ್ಲಿ ಮೂವರು ಸಾವು, 10 ಮಂದಿಗೆ ಗಾಯ
ಹಿಮಾಚಲ ಪ್ರದೇಶ ರಾಜಧಾನಿ ಶಿಮ್ಲಾದ ಕಾಸುಮ್ಟಿಯಿಂದ ರೊರು ಕಡೆಗೆ ತೆರಳುತ್ತಿದ್ದ 14 ಪ್ರಯಾಣಿಕರಿದ್ದ ಮಿನಿ ಬಸ್ ವೊಂದು ಅಪಘಾತಕ್ಕೀಡಾಗಿದ್ದು, ಕನಿಷ್ಠ ಮೂವರು ಸಾವನ್ನಪ್ಪಿದ್ದು, 10 ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

