ದೇಶಹಿಮಾಚಲ ಪ್ರದೇಶದ ಕಿನ್ನೌರ್ನಲ್ಲಿ ಭಾರೀ ಭೂಕುಸಿತ, ಅವಶೇಷಗಳಡಿ 40ಕ್ಕೂ ಹೆಚ್ಚು ಮಂದಿ ಸಿಲುಕಿರುವ ಶಂಕೆ
ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಬುಧವಾರ ಭಾರೀ ಭೂಕುಸಿತ ಸಂಭವಿಸಿದ್ದು, ಅವಶೇಷಗಳ ಅಡಿಯಲ್ಲಿ 40ಕ್ಕೂ ಹೆಚ್ಚು ಜನರು ಸಿಲುಕಿರುವ ಶಂಕೆ ಇದೆ ಎಂದು ಉಪ ಆಯುಕ್ತ ಅಬಿದ್ ಹುಸೇನ್ ಸಾದಿಕ್ ಅವರು ತಿಳಿಸಿದ್ದಾರೆ.