Himani Narwal

ಮೊಬೈಲ್ ಚಾರ್ಜರ್ ವೈರ್ನಿಂದ ಕತ್ತು ಹಿಸುಕಿ ಹಿಮಾನಿ ನರ್ವಾಲ್ ಕೊಲೆ; ಸಿಸಿಟಿವಿ ವಿಡಿಯೋ ಪತ್ತೆ, ಹತ್ಯೆ ಹಿಂದಿನ ಇಂಚಿಂಚೂ ಮಾಹಿತಿ ಬಿಚ್ಚಿಟ್ಟ ಪೊಲೀಸರು
ಹೆಚ್ಚುವರಿ ಡಿಜಿಪಿ (ರೋಹ್ಟಕ್) ಕೆ.ಕೆ. ರಾವ್ ಅವರು ಪ್ರಕರಣ ಸಂಬಂಧ ಮಾಹಿತಿ ನೀಡಿದ್ದು, ಆರೋಪಿಯನ್ನು ಸಚಿನ್ ಅಲಿಯಾಸ್ ಟಿಲ್ಲು (30) ಎಂದು ಗುರ್ತಿಸಲಾಗಿದ್ದು. ಈತ ವಿವಾಹಿತ ಹಾಗೂ ಇಬ್ಬರು ಮಕ್ಕಳನ್ನು ಹೊಂದಿದ್ದಾನೆ.

ಸೂಟ್ ಕೇಸ್ ನಲ್ಲಿ ಮಗಳ ಶವ: ಟ್ವಿಸ್ಟ್ ನೀಡಿದ ನರ್ವಾಲ್ ತಾಯಿ ಹೇಳಿಕೆ!; ಓರ್ವ ಆರೋಪಿಯ ಬಂಧನ
ಹತ್ಯೆಯ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿದ್ದು, ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಹರಿಯಾಣ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Shocking: ಸೂಟ್ ಕೇಸ್'ನಲ್ಲಿ Congress ಕಾರ್ಯಕರ್ತೆ Himani Narwal ಶವ ಪತ್ತೆ!
ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗಿಯಾಗಿದ್ದ ಹಿಮಾನಿ ನರ್ವಾಲ್ (22) ಎಂಬುವವರ ಶವ ಸೂಟ್ ಕೇಸ್ ನಲ್ಲಿ ಪತ್ತೆಯಾಗಿದೆ.

ಕಾಂಗ್ರೆಸ್ ಕಾರ್ಯಕರ್ತೆ ಮೃತದೇಹ ಸೂಟ್‌ಕೇಸ್‌ನಲ್ಲಿ ಪತ್ತೆ: ಉನ್ನತ ಮಟ್ಟದ ತನಿಖೆಗೆ ಆಗ್ರಹ
ಕಳೆದ ವರ್ಷ ಸಂಸದ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದ ಮೃತ ಹಿಮಾನಿ ನರ್ವಾಲ್ (22) ಅವರ ಮೃತದೇಹ ಸೂಟ್‌ಕೇಸ್‌ನಲ್ಲಿ ಪತ್ತೆಯಾಗಿದೆ.

