ನ್ಯಾಷನಲ್ ಹೆರಾಲ್ಡ್ ಪ್ರಕರಣವನ್ನು ಸಮಾಪ್ತಿಗೊಳಿಸುವಂತೆ ಶಿಫಾರಸು ಮಾಡಿದ್ದ ಜಾರಿ ನಿರ್ದೇಶನಾಲಯದ ಅಧಿಕಾರಿಯನ್ನು ವಿಶಿಷ್ಟ ಗುರುತಿನ ಸಂಖ್ಯೆ ಪ್ರಾಧಿಕಾರಕ್ಕೆ ವರ್ಗಾವಣೆ ಮಾಡಲಾಗಿದೆ...