Himanta Biswa Sarma

'ಕಾಕ್ರೋಚ್'ಗಳ ಕಾಟ ಈಗಷ್ಟೇ ಶುರುವಾಗಿದೆ: ಸಿಎಂ ಹಿಮಂತ ಬಿಸ್ವಾ ಶರ್ಮಾ ಜಿರಳೆಗಳಿಗೂ ಹೆದರುತ್ತಾರೆ ಎಂದ CJP ನಾಯಕ!
ಪೊಲೀಸರು ತಮ್ಮನ್ನು ಕರೆದೊಯ್ಯುತ್ತಿದ್ದಾಗ ಸುದ್ದಿಗಾರರೊಂದಿಗೆ ಮಾತನಾಡಿದ ರಂಕಾ, ಈ ಕ್ರಮವು ಮುಖ್ಯಮಂತ್ರಿಯವರು "ತಮ್ಮ ಬಣ್ಣ ಬಯಲಾಗುವ ಭಯದಲ್ಲಿದ್ದಾರೆ" ಎಂಬುದನ್ನು ತೋರಿಸಿಕೊಟ್ಟಿದೆ ಎಂದು ಆರೋಪಿಸಿದರು.

'ದಿಮಾಗಿ ನಕ್ಸಲ್ ಅಲ್ಲ; ಅವರು 'ಅಪ್ಪಟ ನಕ್ಸಲೀಯ': ಪಿ. ಚಿದಂಬರಂ ವಿರುದ್ಧ ಹಿಮಂತ ಬಿಸ್ವಾ ಶರ್ಮಾ ವಾಗ್ದಾಳಿ
ದೇಶದ ಗೃಹ ಸಚಿವರಾಗಿದ್ದ ಪಿ ಚಿದಂಬರಂ ಅವರು ತಮ್ಮನ್ನು 'ದಿಮಾಗಿ ನಕ್ಸಲ್' ಎಂದು ಕರೆದುಕೊಂಡಿದ್ದಾರೆ, ಅವರು ದೇಶದ ಗೃಹ ಸಚಿವರಾಗಿದ್ದ ಅವಧಿಯಲ್ಲಿ ನಕ್ಸಲಿಸಂ ಕೊನೆಗೊಳಿಸಲು ಯಾವುದೇ ಕ್ರಮ ಕೈಗೊಳ್ಳಲಿಲ್ಲವೇ ಎಂಬುದರ ಕುರಿತು ತನಿಖೆ ನಡೆಸಬೇಕು ಆಗ್ರಹಿಸಿದ್ದಾರೆ.

ಅಸ್ಸಾಂ: ಸೀಜ್ ಮಾಡಿದ್ದ 472 ಕೋಟಿ ರೂ ಮೌಲ್ಯದ ಡ್ರಗ್ಸ್ ನಾಶಪಡಿಸಿದ ಸಿಎಂ ಹಿಮಂತ ಬಿಸ್ವಾ ಶರ್ಮಾ! Video
ಮುಖ್ಯಮಂತ್ರಿ ತಾವೇ ಸ್ವತ: ರೋಡ್ ರೋಲರ್ ಬಳಸಿ ಮಾದಕವಸ್ತುಗಳನ್ನು ನಾಶಪಡಿಸಿದ್ದಾರೆ.ಈ ವಿಡಿಯೋವನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಅವರು ಹಂಚಿಕೊಂಡಿದ್ದಾರೆ.

ಅಸ್ಸಾಂ ವಿಧಾನಸಭೆಯಲ್ಲಿ ಹೈಡ್ರಾಮ: ವಿಪಕ್ಷಗಳ ಪ್ರತಿಭಟನೆ ನಡುವೆಯೇ UCC ಮಸೂದೆ ಅಂಗೀಕಾರ! ಬಹು ಪತ್ನಿತ್ವಕ್ಕೆ ಜೈಲು ಶಿಕ್ಷೆ
ಎಲ್ಲಾ ಮದುವೆಗಳನ್ನೂ ಕಡ್ಡಾಯವಾಗಿ ನೋಂದಣಿ ಮಾಡಿಸಬೇಕು. ದ್ವಿವಿವಾಹ ಮತ್ತು ಬಹುಪತ್ನಿತ್ವಕ್ಕೆ ಏಳು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದು ಮಸೂದೆ ಹೇಳುತ್ತದೆ.

Watch | ಅಸ್ಸಾಂ ಸಿಎಂ ಪದಗ್ರಹಣದಲ್ಲಿ US ರಾಯಭಾರಿ ಗೋರ್: ಈಶಾನ್ಯ ರಾಜ್ಯಕ್ಕೆ ಜಾಗತಿಕ ಮನ್ನಣೆ ಏಕೆ?

ಅಸ್ಸಾಂ: 2ನೇ ಬಾರಿಗೆ ಸಿಎಂ ಆಗಿ ಹಿಮಂತ ಬಿಸ್ವಾ ಶರ್ಮಾ ಪ್ರಮಾಣ ವಚನ ಸ್ವೀಕಾರ!
ಖಾನಾಪಾರಾದ ವೆಟರಿನರಿ ಕಾಲೇಜು ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಹಿಮಂತ ಬಿಸ್ವಾ ಶರ್ಮಾ ಸತತ 2ನೇ ಬಾರಿಗೆ ಅಸ್ಸಾಂ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

Assam: ಶಾಸಕಾಂಗ ಪಕ್ಷದ ನಾಯಕರಾಗಿ Himanta Biswa Sarma ಆಯ್ಕೆ; ಸತತ 2ನೇ ಬಾರಿಗೆ ಸಿಎಂ!
ಹಿಮಂತ ಶರ್ಮಾ ಅವರು ಹೊಸ ಸರ್ಕಾರದ ಮುಖ್ಯಮಂತ್ರಿಯಾಗಿ ನೇಮಕವಾಗಲು ದಾರಿ ಸುಗಮವಾಗಿದ್ದು, ಸತತ 2ನೇ ಬಾರಿಗೆ ಅಸ್ಸಾಂ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಸಿಎಂ ಸ್ಥಾನಕ್ಕೆ ಮಮತಾ ರಾಜೀನಾಮೆ ನೀಡದಿದ್ರೆ, ಕಿತ್ತೆಸೆಯಲಾಗುವುದು: ಹಿಮಂತಾ ಬಿಸ್ವಾ ಶರ್ಮಾ!
ರಾಜಭವನಕ್ಕೆ ಹೋಗುವುದಿಲ್ಲ. ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಮಮತಾ ಬ್ಯಾನರ್ಜಿ ಹೇಳಿದ್ದರು.

ಸಾರ್ವಜನಿಕವಾಗಿ ನನ್ನನ್ನು ಬಂಧಿಸಿ ಅವಮಾನಿಸುವ ಅಗತ್ಯವಿಲ್ಲ: ಪವನ್ ಖೇರಾ; ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್
ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರ ನಕಲಿ ಪಾಸ್ಪೋರ್ಟ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಪವನ್ ಖೇರಾ ನಿರೀಕ್ಷಣಾ ಜಾಮೀನು ಅರ್ಜಿಯ ಮೇಲಿನ ತೀರ್ಪನ್ನು ಗುರುವಾರ ಸುಪ್ರೀಂ ಕೋರ್ಟ್ ಕಾಯ್ದಿರಿಸಿದೆ.

