Himanta Biswa Sarma

ಹಿಂದೂ ಹುಡುಗ ಹಿಂದೂ ಹುಡುಗಿಗೆ ಸುಳ್ಳು ಹೇಳುವುದೂ ಕೂಡ 'ಜಿಹಾದ್'..ಇದರ ವಿರುದ್ಧ ಕಾನೂನು ತರುತ್ತೇವೆ: ಅಸ್ಸಾಂ ಸಿಎಂ ಹಿಮಾಂತ ಬಿಸ್ವ ಶರ್ಮಾ
ಹಿಂದೂ ಹುಡುಗ ಹಿಂದೂ ಹುಡಿಗಿಗೆ ಸುಳ್ಳು ಹೇಳುವುದೂ ಕೂಡ ಒಂದು ರೀತಿ ಜಿಹಾದ್ ಎಂದು ಅಭಿಪ್ರಾಯಪಟ್ಟಿರುವ ಅಸ್ಸಾಂ ಸಿಎಂ ಹಿಮಾಂತ ಬಿಸ್ವಾ ಶರ್ಮಾ ಅವರು ಅದರ ವಿರುದ್ಧ ಕಠಿಣ ಕಾನೂನು ತರುತ್ತೇವೆ ಎಂದು ಘೋಷಣೆ ಮಾಡಿದ್ದಾರೆ.

ಅಸ್ಸಾಂನಲ್ಲಿ ಮುಂದುವರೆದ ಪೊಲೀಸ್ ಎನ್ಕೌಂಟರ್; ಮತ್ತೊಂದು ಸಾವು, ಇಬ್ಬರಿಗೆ ಗಾಯ, ಈವರೆಗೂ 13 ಅಪರಾಧಿಗಳ ಸಾವು
ಸಿಎಂ ಹಿಮಾಂತ ಬಿಸ್ವಾ ಶರ್ಮಾ ಸರ್ಕಾರದ ಅಡಿಯಲ್ಲಿ ಅಸ್ಸಾಂನಲ್ಲಿ ಮತ್ತೊಂದು ಎನ್ ಕೌಂಟರ್ ನಡೆದಿದ್ದು, ಇಂದಿನ ಎನ್ ಕೌಂಟರ್ ನಲ್ಲಿ ಓರ್ವ ಶಂಕಿತ ಸಾವನ್ನಪ್ಪಿ, ಇಬ್ಬರು ಗಾಯಗೊಂಡಿದ್ದಾರೆ.

ತಪ್ಪಿಸಿಕೊಳ್ಳಲು ಯತ್ನಿಸುವ ಅಪರಾಧಿಗಳ ಮೇಲೆ ಗುಂಡು ಹಾರಿಸುವುದು ಒಂದು ಮಾದರಿಯಾಗಬೇಕು: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ
ತಪ್ಪಿಸಿಕೊಳ್ಲಲು. ಪರಾರಿಯಾಗಲು ಯತ್ನಿಸುವ ಅಪರಾಧಿಗಳಿಗೆ ಗುಂಡೇಟು ಹೊಡೆಯುವುದು ಒಂದು ಮಾದರಿಯಾಗಿದೆ ಎಂದು ನಾನು ಭಾವಿಸಿದ್ದೇನೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಸೋಮವಾರ ಹೇಳಿದ್ದಾರೆ. ಪ್ರಶ್ನೆಯೊಂದಕ್ಕೆ ಉತ್ತರಿಸಿದ ಶರ್ಮಾ ಮೇಲಿನ ಮಾತುಗಳನ್ನಾಡಿದ್ದಾರೆ.

ಅಸ್ಸಾಂನಲ್ಲಿ ಬಿಜೆಪಿ 2.0: 54 ದಿನದಲ್ಲಿ ಎನ್‌ಕೌಂಟರ್‌ನಲ್ಲಿ 11 ಮಂದಿ ಸಾವು, 'ಪಲಾಯನ' ಯತ್ನ 6 ಮಂದಿಗೆ ಗುಂಡು
ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರವನ್ನು ಅಸ್ಸಾಂನಲ್ಲಿ ಆರಂಭವಾಗಿ 54 ದಿನಗಳು ಕಳೆದಿದ್ದು, ಪೊಲೀಸ್ ಕಸ್ಟಡಿಯಲ್ಲಿದ್ದ ಕನಿಷ್ಠ ಆರು ಜನರು 'ಪಲಾಯನ'ಕ್ಕೆ ಯತ್ನಿಸಿದ್ದು ಈ ವೇಳೆ ಗುಂಡು ಹಾರಿಸಲಾಗಿದೆ.

ಬಡತನ ಕಡಿಮೆ ಮಾಡಲು ಕುಟುಂಬಗಳನ್ನು ಚಿಕ್ಕದಾಗಿರಿಸಿಕೊಳ್ಳಿ: ಮುಸ್ಲಿಮರಿಗೆ ಅಸ್ಸಾಂ ಸಿಎಂ ಸಲಹೆ
ಬಡತನ ಹಾಗೂ ಇತರ ಸಾಮಾಜಿಕ ಸಮಸ್ಯೆಗಳನ್ನು ಕಡಿಮೆ ಮಾಡಲು ಕುಟುಂಬವನ್ನು ಚಿಕ್ಕದಾಗಿರಿಸಿಕೊಳ್ಳಬೇಕೆಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮುಸ್ಲಿಮರಿಗೆ ಸಲಹೆ ನೀಡಿದ್ದಾರೆ.

ಶಾಂತಿ ಮಾತುಕತೆಗೆ ಬನ್ನಿ: ಉಲ್ಫಾ ಮುಖ್ಯಸ್ಥ ಪರೇಶ್ ಬರುವಾಗೆ ಅಸ್ಸಾಂ ನೂತನ ಸಿಎಂ ಆಹ್ವಾನ!
ಶಾಂತಿ ಮಾತುಕತೆಗೆ ಬರುವಂತೆ ಅಸ್ಸಾಂನ ನೂತನ ಮುಖ್ಯಮಂತ್ರಿ ಹಿಮಾಂತ ಬಿಸ್ವಾ ಶರ್ಮಾ ಅವರು ಯುನೈಟೆಡ್ ಲಿಬರೇಶನ್ ಫ್ರಂಟ್ ಆಫ್ ಅಸ್ಸಾಂ (ಉಲ್ಫಾ) ದಂಗೆಕೋರ ಗುಂಪಿನ ಸ್ವಯಂ ಘೋಷಿತ "ಕಮಾಂಡರ್-ಇನ್-ಚೀಫ್" ಪರೇಶ್ ಬರುವಾ ಅವರಿಗೆ ಮನವಿ ಮಾಡಿದರು.

ಅಸ್ಸಾಂ ನೂತನ ಮುಖ್ಯಮಂತ್ರಿಯಾಗಿ ಹಿಮಂತ ಬಿಸ್ವಾ ಶರ್ಮಾ ಆಯ್ಕೆ, ನಾಳೆ ಪ್ರಮಾಣವಚನ ಸಾಧ್ಯತೆ
ಅಸ್ಸಾಂನ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ಹಿರಿಯ ನಾಯಕ ಮತ್ತು ಮಾಜಿ ಸಿಎಂ ಹಿಮಂತ ಬಿಸ್ವಾ ಶರ್ಮಾ ಅವರು ಆಯ್ಕೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ಅಸ್ಸಾಂನ ಮುಂದಿನ ಮುಖ್ಯಮಂತ್ರಿ ಊಹಾಪೋಹ ನಡುವೆ ಕೇಂದ್ರ ವರಿಷ್ಠರನ್ನು ಭೇಟಿಯಾದ ಹಿಮಂತ ಬಿಸ್ವಾ ಶರ್ಮಾ!
ಅಸ್ಸಾಂನ ಮುಂದಿನ ಮುಖ್ಯಮಂತ್ರಿ ಊಹಾಪೋಹಾಗಳ ನಡುವೆ ಹಿರಿಯ ಬಿಜೆಪಿ ಮುಖಂಡ ಹಿಮಂತ ಬಿಸ್ವಾ ಶರ್ಮಾ ಇಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದರು.

ಸರ್ಕಾರಿ ಅನುದಾನಿತ ಸಂಸ್ಕೃತ ಶಾಲೆ, ಮದರಸಾಗಳಿಗೆ ಬೀಗ ಜಡಿಯಲು ಅಸ್ಸಾಂ ಸರ್ಕಾರದ ನಿರ್ಧಾರ
ಸರ್ಕಾರಿ ಅನುದಾನಿತ ಸಂಸ್ಕೃತ ಶಾಲೆಗಳು, ಮದರಸಾಗಳನ್ನು ಶಾಶ್ವತವಾಗಿ ಮುಚ್ಚಲು ಅಸ್ಸಾಂ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.

