Himanta Biswa Sarma

ಅಸ್ಸಾಂ ಕಾಂಗ್ರೆಸ್ ಗೆ ಬಿಗ್ ಶಾಕ್: ರಾಜೀನಾಮೆ ಹಿಂಪಡೆಯುವುದಾಗಿ ಹೇಳಿದ್ದ ಭೂಪೇನ್ ಕುಮಾರ್ ಬೋರಾ ಬಿಜೆಪಿಗೆ; ಸಿಎಂ ಹಿಮಂತ ಘೋಷಣೆ
ಗುವಾಹಟಿಯಲ್ಲಿರುವ ತಮ್ಮ ನಿವಾಸದಲ್ಲಿ ಬೋರಾ ಅವರೊಂದಿಗಿನ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಮುಖ್ಯಮಂತ್ರಿ ಈ ಘೋಷಣೆ ಮಾಡಿದರು.

ರಾಹುಲ್ ಗಾಂಧಿಯ ಒಂದು ಕರೆ ಎಲ್ಲವನ್ನು ಮುಳುಗಿಸಿತ್ತು: 2014ರಲ್ಲಿ ನನ್ನನ್ನು ಸಿಎಂ ಮಾಡಲು ಸೋನಿಯಾ ಬಯಸಿದ್ರು: ಸಿಎಂ ಹಿಮಂತ
2014ರಲ್ಲಿ 58 ಕಾಂಗ್ರೆಸ್ ಶಾಸಕರು ನನ್ನನ್ನು ಬೆಂಬಲಿಸಿದ್ದರು. ಆಗಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸಹ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಪಕ್ಷಕ್ಕೆ ದಿನಾಂಕ ನಿಗದಿಪಡಿಸಲು ಕೇಳಿಕೊಂಡಿದ್ದರು.

"ಗೊಂದಲದ ಪ್ರವೃತ್ತಿ": ಹಿಮಂತ ಬಿಸ್ವ ಶರ್ಮ "ಮಿಯಾ" ಹೇಳಿಕೆ ವಿರುದ್ಧದ ಅರ್ಜಿದಾರರಿಗೆ ಸುಪ್ರೀಂ ಕೋರ್ಟ್ ಛಾಟಿ!
ಸುಪ್ರೀಂ ಕೋರ್ಟ್ ತನ್ನ ವಿವೇಚನಾ ಅಧಿಕಾರವನ್ನು ಬಳಸಿಕೊಂಡು ಈ ವಿಷಯವನ್ನು ಕೈಗೆತ್ತಿಕೊಳ್ಳಬಹುದು ಎಂದು ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ಪ್ರತಿಕ್ರಿಯಿಸಿದರು.

ಅಸ್ಸಾಂ ಬಿಜೆಪಿಯ ವಿವಾದಿತ ವಿಡಿಯೋ: ಎಡಪಕ್ಷಗಳಿಂದ ಸುಪ್ರೀಂ ಕೋರ್ಟ್ ಗೆ ಮೊರೆ
"ಸಮಸ್ಯೆ ಏನೆಂದರೆ, ಚುನಾವಣೆಗಳು ಬಂದ ತಕ್ಷಣ, ಚುನಾವಣೆಯ ಒಂದು ಭಾಗವನ್ನು ಸುಪ್ರೀಂ ಕೋರ್ಟ್‌ನಲ್ಲಿ ಹೋರಾಡಲಾಗುತ್ತದೆ. ಅದೇ ಸಮಸ್ಯೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಕಾಂಗ್ರೆಸ್ ನಾಯಕರ ವಿರುದ್ಧ 500 ಕೋಟಿ ರೂ ಮಾನನಷ್ಟ ಮೊಕದ್ದಮೆ ದಾಖಲಿಸಿದ ಅಸ್ಸಾಂ ಸಿಎಂ
ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಗೊಗೊಯ್, "ರಾಜ್ಯದಾದ್ಯಂತ ಸುಮಾರು 12,000 ಬಿಘಾ ಭೂಮಿಯನ್ನು ಸಿಎಂ ಮತ್ತು ಅವರ ಕುಟುಂಬ ಒತ್ತುವರಿ ಮಾಡಿದೆ" ಎಂದು ಆರೋಪಿಸಿದ್ದರು.

ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಪಾಕಿಸ್ತಾನದಲ್ಲಿ ತರಬೇತಿ ಪಡೆದಿದ್ದಾರೆ: ಅಸ್ಸಾಂ ಸಿಎಂ ಹಿಮಂತ ಶರ್ಮ
ಅವರು ಎರಡು ಭಾರತೀಯ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿದ್ದಾಗ ಒಂಬತ್ತು ಬಾರಿ ಪಾಕಿಸ್ತಾನಕ್ಕೆ ಹೋಗಿದ್ದರು ಎಂದು ಆರೋಪಿಸಿದ್ದಾರೆ.

'ಮಿಯಾಸ್' ಜಗತ್ತನ್ನೇ ಆಳ್ತಾರೆ: ಅಸ್ಸಾಂ CM ಹಿಮಂತ ಬಿಸ್ವಾ ಶರ್ಮಾ ವಿರುದ್ಧ ಮುಗಿಬಿದ್ದ ಮುಸ್ಲಿಂ ನಾಯಕರು! Video
ಆಟೋ ರಿಕ್ಷಾದ ಮಿಯಾಸ್ ಮುಸ್ಲಿಂರು 5 ರೂ. ಕೇಳಿದ್ರೆ 4 ರೂ. ಕೊಡಿ. ಅವರಿಗೆ ತೀವ್ರ ರೀತಿಯ ತೊಂದರೆ ಎದುರಾದರೆ ಮಾತ್ರ ಅಸ್ಸಾಂ ತೊರೆಯುತ್ತಾರೆ ಎಂದು ಹಿಮಂತ ಬಿಸ್ವಾ ಶರ್ಮಾ ಈ ವಾರದ ಆರಂಭದಲ್ಲಿ ಹೇಳಿದ್ದರು.

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?
ಹಿಮಂತಾ ಬಿಸ್ವಾ ಶರ್ಮಾ ತಲೆಯಲ್ಲಿ ಟ್ಯೂಬ್ ಲೈಟ್ ಇದೆ. ಸಂವಿಧಾನದ ಮೇಲೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಆದರೆ ಅದರಲ್ಲಿ ಏನು ಬರೆಯಲಾಗಿದೆ ಎಂದು ಅವರಿಗೆ ತಿಳಿದಿದೆಯೇ? ಎಂದು ಓವೈಸಿ ಪ್ರಶ್ನಿಸಿದ್ದಾರೆ.

ದೆಹಲಿ ಸ್ಫೋಟವನ್ನು 'ಪ್ರಶಂಸಿಸಿ' ಆಕ್ಷೇಪಾರ್ಹ ಪೋಸ್ಟ್: 17 ಜನರನ್ನು ಬಂಧಿಸಿದ ಅಸ್ಸಾಂ ಸರ್ಕಾರ
ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಪೋಸ್ಟ್‌ಗಳನ್ನು ಮಾಡಿದ್ದ ಹದಿನೇಳು ಜನರನ್ನು ಬಂಧಿಸಲಾಗಿದ್ದು ದೆಹಲಿ ಸ್ಫೋಟಗಳನ್ನು ಹೊಗಳುವ ಯಾರನ್ನೂ ಸಹಿಸಲಾಗುವುದಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.

