Himanta Biswa Sarma

ಪಾಕ್ ನಲ್ಲಿ 15 ದಿನ ತಂಗಿದ್ದ ಗೌರವ್ ಗೊಗೋಯ್; 90 ಬಾಲಕ, ಬಾಲಕಿಯರ ಮೂಲಭೂತೀಕರಣಕ್ಕೆ ಯತ್ನ; ಹಿಮಂತ ಬಿಸ್ವಾ ಆರೋಪ
ಗೊಗೋಯ್ ಪಾಕಿಸ್ತಾನದಲ್ಲಿ 15 ದಿನ ಕಳೆದಿದ್ದು, ಪಾಕಿಸ್ತಾನದ ಸೇನೆಗೆ ಪರೋಕ್ಷವಾಗಿ ನೆರವಾಗಿರಬಹುದು ಎಂದು ಅಪಾದಿಸಿದ್ದಾರೆ. ಆದರೆ ಈ ಆರೋಪಕ್ಕೆ ಗೌರವ್ ಗೋಗೊಯ್ ಇನ್ನೂ ಪ್ರತಿಕ್ರಿಯಿಸಿಲ್ಲ.

'ಪಾಕ್ ಪರ' ಪೋಸ್ಟ್ ಹಾಕಿದ್ರೆ NSA ಅಡಿ ಕೇಸ್ ದಾಖಲು: ಅಸ್ಸಾಂ ಸಿಎಂ ಎಚ್ಚರಿಕೆ
"ಭಾರತ ಮತ್ತು ಪಾಕಿಸ್ತಾನದ ನಡುವೆ ಯಾವುದೇ ಹೋಲಿಕೆಗಳಿಲ್ಲ. ಎರಡೂ ದೇಶಗಳು ಶತ್ರು ರಾಷ್ಟ್ರಗಳು ಮತ್ತು ನಾವು ಹಾಗೆಯೇ ಇರಬೇಕು"

ಅಸ್ಸಾಂ ಪೊಲೀಸರಿಂದ ಮೇಘಾಲಯ ಕುಲಪತಿ ಮಹಬೂಬುಲ್ ಹಕ್ ಬಂಧನ
ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಮೆಹಬೂಬುಲ್ ಹಕ್ ಅವರನ್ನು ಗುರಿಯಾಗಿಸಿ ಹಲವು ಬಾರಿ ವಾಗ್ದಾಳಿ ನಡೆಸಿದ ಬೆನ್ನಲ್ಲೇ ಅವರನ್ನು ಬಂಧಿಸಲಾಗಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಗೌರವ್ ಗೊಗೊಯ್ ಪತ್ನಿಯೊಂದಿಗೆ ಪಾಕ್ ಪ್ರಜೆ ನಂಟು, 18 ಬಾರಿ ಭಾರತಕ್ಕೆ ಭೇಟಿ: ಹಿಮಂತ ಬಿಸ್ವಾ ಶರ್ಮಾ
ಅಲಿ ತೌಕೀರ್ ಶೇಖ್ ಭಾರತಕ್ಕೆ 18 ಬಾರಿ ಭೇಟಿ ನೀಡಿದ್ದರು ಎಂದು ಪ್ರಕರಣದ ಕುರಿತು ಅಸ್ಸಾಂ ಪೊಲೀಸ್ ಎಸ್‌ಐಟಿ ಪತ್ತೆ ಮಾಡಿದೆ. ಅವರನ್ನು ಯಾರು ಆಹ್ವಾನಿಸಿ, ಆತಿಥ್ಯ ನೀಡಿದ್ದರು ಎಂಬುದು ಈಗ ತಿಳಿಯಬೇಕಾಗಿದೆ

ಕಾಂಗ್ರೆಸ್ ನಾಯಕ ಗೊಗೊಯ್ ಪತ್ನಿಗೆ ಪಾಕಿಸ್ತಾನ, ISI ಜೊತೆ ನಂಟು: ಅಸ್ಸಾಂ CM ಹಿಮಂತ್ ಬಿಸ್ವಾಸ್ ಶರ್ಮಾ
ಗೊಗೊಯ್ ಅವರ ಪತ್ನಿ ವಿದೇಶಿ ಪ್ರಜೆಯಾಗಿದ್ದಾರೆ. ಅವರು ಕೆಲಸ ಮಾಡುವ ಸಂಸ್ಥೆಗೆ ಭಾರತ ವಿರೋಧ ಅಮೆರಿಕದ ಉದ್ಯಮಿ ಜಾರ್ಜ್ ಸೊರೊಸ್ ಹಣಕಾಸು ನೆರವು ನೀಡಿದ್ದಾರೆ.

Assam Mine Tragedy: ಗಣಿಯಲ್ಲಿ ಇನ್ನೂ 9 ಕಾರ್ಮಿಕರು ಸಿಲುಕಿದ್ದು ನೌಕಾಪಡೆಯ ಮುಳುಗು ತಜ್ಞರಿಂದ ರಕ್ಷಣಾ ಕಾರ್ಯಾಚರಣೆ!
ಕಲ್ಲಿದ್ದಲು ಗಣಿ ದುರಂತಗಳು ಈಶಾನ್ಯ ಭಾರತದಲ್ಲಿ ಸಾಮಾನ್ಯವಾಗಿದ್ದು, ಈ ಹಿಂದೆ ಜನವರಿ 2024ರಲ್ಲಿ, ನಾಗಾಲ್ಯಾಂಡ್‌ನ ವೋಖಾ ಜಿಲ್ಲೆಯ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಬೆಂಕಿಯಲ್ಲಿ ಆರು ಕಾರ್ಮಿಕರು ಸಾವನ್ನಪ್ಪಿ, ನಾಲ್ವರು ಗಾಯಗೊಂಡಿದ್ದರು.

Watch | Assam ಕಲ್ಲಿದ್ದಲು ಗಣಿ ದುರಂತ: ವಿಶಾಖಪಟ್ಟಣಂ ಮುಳುಗು ತಜ್ಞರಿಗೆ ಬುಲಾವ್

Assam coal mine tragedy: 3 ಮೃತದೇಹ ಪತ್ತೆ; ವಿಶಾಖಪಟ್ಟಣಂ ಮುಳುಗು ತಜ್ಞರಿಗೆ ಬುಲಾವ್; ಸೇನೆಯಿಂದ ರಕ್ಷಣಾ ಕಾರ್ಯಾಚರಣೆ
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ 30 ಸದಸ್ಯರ ತಂಡವು ಸ್ಥಳದಲ್ಲಿ ಬೀಡುಬಿಟ್ಟಿದ್ದು, ಎಂಟು ಸಿಬ್ಬಂದಿಯೊಂದಿಗೆ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಮತ್ತೊಂದು ತಂಡವನ್ನು ಸ್ಥಳಕ್ಕೆ ನಿಯೋಜಿಸಲಾಗಿದೆ.

NRC ಇಲ್ಲದೇ Aadhaar ಇಲ್ಲ: ಅಕ್ರಮ ವಲಸಿಗರ ವಿರುದ್ಧ ಅಸ್ಸಾಂ ಸಿಎಂ ಕಠಿಣ ಕ್ರಮ
ಸರ್ಕಾರದ ನಡೆಯನ್ನು ಆಧಾರ್ ಜೊತೆ ಎನ್ ಆರ್ ಸಿ ಯನ್ನು ಲಿಂಕ್ ಮಾಡುವುದಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

