Himanta Biswa Sarma

Beef Ban:'ಕಾಂಗ್ರೆಸ್ ಪತ್ರ ಬರೆದರೆ ಅಸ್ಸಾಂನಲ್ಲಿ ಗೋಮಾಂಸ ನಿಷೇಧಿಸಲು ಸಿದ್ಧ': ಸಿಎಂ ಶರ್ಮಾ ದೊಡ್ಡ ಘೋಷಣೆ
ಮುಸ್ಲಿಂ ಪ್ರಾಬಲ್ಯದ ಸಮ್ಗುರಿ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ, ಬಿಜೆಪಿ ಗೋಮಾಂಸ ಹಂಚಿದೆ ಎಂದು ಆರೋಪಿಸಲಾಗಿತ್ತು. ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಸತತ ಐದು ಬಾರಿ ಗೆದ್ದಿತ್ತು. ಆದರೆ ಈ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತು.

Assam: 2,200 ಕೋಟಿ ರೂ. ಆನ್‌ಲೈನ್ ಟ್ರೇಡಿಂಗ್ ಹಗರಣ ಭೇದಿಸಿದ ಪೊಲೀಸರು; 38 ಮಂದಿ ಬಂಧನ!
ಸೆಬಿ ಅಥವಾ ಆರ್‌ಬಿಐ ಮಾರ್ಗಸೂಚಿಗಳನ್ನು ಅನುಸರಿಸದೆ ಅನೇಕ ಆನ್‌ಲೈನ್ ವ್ಯಾಪಾರ ಸಂಸ್ಥೆಗಳು ಅಸ್ಸಾಂನಲ್ಲಿ ವ್ಯವಹಾರ ನಡೆಸುತ್ತಿವೆ ಎಂದು ಕೆಲವು ವರದಿಗಳು ಬಿತ್ತರಗೊಂಡ ಬೆನ್ನಲ್ಲೇ ಈ ಬಂಧನಗಳು ನಡೆದಿವೆ.

ಅಸ್ಸಾಂ ಸಿಎಂ Himanta Biswa Sarma ವಿರುದ್ಧ ವಿಪಕ್ಷಗಳಿಂದ FIR
ಹಿಮಂತ ಶರ್ಮಾ ಅವರು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡು ಕೋಮು ಉದ್ವಿಗ್ನತೆಯನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ. ಇದು ರಾಜ್ಯದಲ್ಲಿ ಕೋಮು ಗಲಭೆಯಂತಹ ಪರಿಸ್ಥಿತಿಗೆ ಕಾರಣವಾಗಬಹುದು.

'ನಾನು ಪಕ್ಷಪಾತಿನೇ', ಅಸ್ಸಾಂ ಅನ್ನು ಮಿಯಾ ಮುಸ್ಲಿಮರು ವಶಪಡಿಸಿಕೊಳ್ಳಲು ಬಿಡಲ್ಲ: ಸಿಎಂ ಹಿಮಂತ ಬಿಸ್ವಾ ಶರ್ಮಾ
ನಾಗಾಂವ್‌ನಲ್ಲಿ 14 ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರದ ಘಟನೆಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗಟ್ಟಿದೆ ಎಂದು ವಿಧಾನಸಭೆಯಲ್ಲಿ ವಿರೋಧ ಪಕ್ಷ ಆರೋಪ ಮಾಡಿದ್ದವು.

ಅಸ್ಸಾಂ: ಲವ್ ಜಿಹಾದ್ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ, ಶೀಘ್ರದಲ್ಲಿಯೇ ಹೊಸ ಕಾನೂನು
''ಹೊಸ ವಾಸಸ್ಥಳ ನೀತಿಯನ್ನು ಪರಿಚಯಿಸಲಾಗುವುದು, ಇದರಡಿ ಅಸ್ಸಾಂನಲ್ಲಿ ಜನಿಸಿದವರು ಮಾತ್ರ ರಾಜ್ಯ ಸರ್ಕಾರಿ ಉದ್ಯೋಗಗಳಿಗೆ ಅರ್ಹರಾಗಿರುತ್ತಾರೆ'

2041ರ ವೇಳೆಗೆ ಅಸ್ಸಾಂ ಮುಸ್ಲಿಂ ಬಹುಸಂಖ್ಯಾತ ರಾಜ್ಯವಾಗಲಿದೆ: ಸಿಎಂ ಹಿಮಂತ ಬಿಸ್ವಾ ಶರ್ಮಾ
ರಾಜ್ಯದಲ್ಲಿ ಪ್ರತಿ 10 ವರ್ಷಗಳಿಗೊಮ್ಮೆ ಮುಸ್ಲಿಂ ಜನಸಂಖ್ಯೆಯು ಸುಮಾರು 30 ಪ್ರತಿಶತದಷ್ಟು ಹೆಚ್ಚುತ್ತಿದೆ ಎಂದು ಹಿಮಂತ ಬಿಸ್ವಾ ಶರ್ಮಾ ಪ್ರತಿಪಾದಿಸಿದರು.

ಅಸ್ಸಾಂನಲ್ಲಿ ಭೀಕರ ಪ್ರವಾಹ: 29 ಜಿಲ್ಲೆಗಳು ಜಲಾವೃತ, 16.50 ಲಕ್ಷ ಜನರ ಜೀವನ ಅಸ್ತವ್ಯಸ್ತ, 56 ಸಾವು!

Assam floods: 29 ಜಿಲ್ಲೆಗಳು ಜಲಾವೃತ, 16.50 ಲಕ್ಷ ಜನರ ಜೀವನ ಅಸ್ತವ್ಯಸ್ತ, 56 ಸಾವು!
ಅಸ್ಸಾಂನಲ್ಲಿ ಸುರಿದ ಸತತ ಭಾರಿ ಮಳೆಯಿಂದಾಗಿ ಅಲ್ಲಿ ಪ್ರವಾಹದ ಪರಿಸ್ಥಿತಿ ಮತ್ತಷ್ಟು ತೀವ್ರಗೊಂಡಿದ್ದು, ರಾಜ್ಯದ ಬರೊಬ್ಬರಿ 29 ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಏರ್ಪಟ್ಟು ಬರೊಬ್ಬರಿ 16.50 ಲಕ್ಷಕ್ಕೂ ಅಧಿಕ ಮಂದಿ ತೊಂದರೆಗೀಡಾಗಿದ್ದಾರೆ.

ಮುಂದಿನ ವರ್ಷ ಕಾಂಗ್ರೆಸ್ ನ ಆ ದೊಡ್ಡ ನಾಯಕ ಬಿಜೆಪಿ ಸೇರಲಿದ್ದಾರೆ: ಅಸ್ಸಾಂ ಸಿಎಂ ಶರ್ಮಾ
ಮುಂದಿನ ವರ್ಷದ ಆರಂಭದಲ್ಲಿ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಭೂಪೇನ್ ಕುಮಾರ್ ಬೋರಾ ಕೇಸರಿ ಪಕ್ಷಕ್ಕೆ ಸೇರಲಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಪ್ರತಿಪಕ್ಷ ಕಾಂಗ್ರೆಸ್ ಅನ್ನು ಬಿಜೆಪಿಯ ನಿಶ್ಚಿತ ಠೇವಣಿ ಎಂದು ಬಣ್ಣಿಸಿದರು.

