Himanta Biswa Sarma

'ಅಸ್ಸಾಂನಲ್ಲಿ ಸ್ಥಳೀಯರಾಗಬೇಕೆಂದರೆ...'; ಬಾಂಗ್ಲಾದೇಶ ಮೂಲದ ಬಂಗಾಳಿ ಮಾತನಾಡುವ ಮುಸ್ಲಿಮರಿಗೆ ಸಿಎಂ Himanta Biswa Sarma ಷರತ್ತು!
ಅಸ್ಸಾಂನಲ್ಲಿ ವಾಸಿಸುತ್ತಿರುವ ಬಾಂಗ್ಲಾದೇಶ ಮೂಲದ ಬಂಗಾಳಿ ಮಾತನಾಡುವ ವಲಸಿಗ ಮುಸ್ಲಿಮರಿಗೆ ಸಿಎಂ ಹಿಮಂತ ಬಿಸ್ವ ಶರ್ಮಾ ಕೆಲ ಷರತ್ತುಗಳನ್ನು ವಿಧಿಸಿದ್ದಾರೆ.

'ಮುಂಬಾಗಿಲು' ಮೂಲಕವೇ ಅಸ್ಸಾಂನಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಸಿಎಂ ಹಿಮಂತ ಬಿಸ್ವಾ ಶರ್ಮಾ
ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ತಮ್ಮ ಸರ್ಕಾರ "ಮುಂದಿನ ಬಾಗಿಲಿನ" ಮೂಲಕವೇ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರಲಿದೆ ಎಂದು ಹೇಳಿದ್ದಾರೆ.

ಅಸ್ಸಾಂನಲ್ಲಿ 'ಕೈ'ಗೆ ಹಿನ್ನಡೆ: ಹಿಮಂತ ಬಿಸ್ವಾ ಶರ್ಮಾ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಕಾಂಗ್ರೆಸ್ ಶಾಸಕರಿಬ್ಬರ ಬೆಂಬಲ
ಸಾರ್ವತ್ರಿಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವಂತೆಯೇ ಕಾಂಗ್ರೆಸ್‌ನ ಇಬ್ಬರು ಹಾಲಿ ಶಾಸಕರು ಬಿಜೆಪಿ ಸರ್ಕಾರಕ್ಕೆ ನೇರವಾಗಿ ಬೆಂಬಲ ನೀಡುವುದಾಗಿ ಘೋಷಿಸಿರುವುದು ಕಾಂಗ್ರೆಸ್‌ಗೆ ಭಾರಿ ಮುಖಭಂಗ ತಂದಿದೆ.

ಲೋಕಸಭೆ ಚುನಾವಣೆ ಬಳಿಕ ರಾಹುಲ್ ಗಾಂಧಿ ಬಂಧನ: ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮಾ
ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಲೋಕಸಭೆ ಚುನಾವಣೆ ನಂತರ ಅವರನ್ನು ಬಂಧಿಸಲಾಗುವುದು ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಬುಧವಾರ ಹೇಳಿದ್ದಾರೆ.

ಭಗವದ್ಗೀತೆಯ ಒಂದು ಶ್ಲೋಕ ತಪ್ಪಾಗಿ ಅನುವಾದ: ಸಿಎಂ ಹಿಮಂತ ಬಿಸ್ವಾ ಶರ್ಮಾ ಕ್ಷಮೆಯಾಚನೆ!
ಭಗವದ್ಗೀತೆಯ ಒಂದು ಶ್ಲೋಕ ತಪ್ಪಾಗಿ ಅನುವಾದ ಮಾಡಿದ್ದ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ.

ನಕಲಿ ದಾಖಲೆ ಬಳಸಿ ಎನ್‌ಆರ್‌ಸಿಗೆ ಸೇರ್ಪಡೆಗೊಂಡವರ ಹೆಸರು ಡಿಲೀಟ್ ಮಾಡುತ್ತೇವೆ: ಅಸ್ಸಾಂ ಸಿಎಂ
ನಕಲಿ ದಾಖಲೆಗಳನ್ನು ಬಳಸಿ ರಾಷ್ಟ್ರೀಯ ನಾಗರಿಕರ ನೋಂದಣಿ(ಎನ್‌ಆರ್‌ಸಿ)ಗೆ ಸೇರ್ಪಡೆಗೊಂಡಿರುವ ಅಕ್ರಮ ವಲಸಿಗರ ಹೆಸರನ್ನು ತೆಗೆದು ಹಾಕಲು ರಾಜ್ಯ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ...

ನವಜಾತ ಹೆಣ್ಣು ಜಿರಾಫೆಗೆ ಹೆಸರು ಸೂಚಿಸುವಂತೆ ನೆಟಿಜನ್‌ಗಳಿಗೆ ಅಸ್ಸಾಂ ಸಿಎಂ ಮನವಿ
ಅಸ್ಸಾಂನ ಝೂ-ಕಮ್-ಬೊಟಾನಿಕಲ್ ಗಾರ್ಡನ್‌ನಲ್ಲಿ ಜನಿಸಿದ ಹೆಣ್ಣು ಜಿರಾಫೆಗೆ ಹೆಸರು ಸೂಚಿಸುವಂತೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಭಾನುವಾರ ನೆಟಿಜನ್‌ಗಳಿಗೆ ಮನವಿ ಮಾಡಿದ್ದಾರೆ.

ಅಮಿತ್ ಶಾ, ಹಿಮಂತಾ ಶರ್ಮಾ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು
ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಅಸ್ಸಾಂ ಮುಖ್ಯಮಂತ್ರಿ ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ ಕಾಂಗ್ರೆಸ್ ಚುನಾವಣಾ ಆಯೋಗದ ಮೊರೆ ಹೋಗಿದೆ. ಛತ್ತೀಸ್‌ಗಢ ವಿಧಾನಸಭಾ ಚುನಾವಣಾ ಪ್ರಚಾರದ ವೇಳೆ ಅವರು ನೀಡಿದ ಹೇಳಿಕೆ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಬುಧವಾರ ದೂರು ನೀಡಿದೆ.

ಗೌರವ್ ಗೊಗೊಯ್ ವಿರುದ್ಧ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ: ಅಸ್ಸಾಂ ಸಿಎಂ ಪತ್ನಿ
ತಮ್ಮ ವಿರುದ್ಧ 10 ಕೋಟಿ ರೂಪಾಯಿ ಸಬ್ಸಿಡಿ ಪಡೆದ ಆರೋಪ ಮಾಡಿದ ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ವಿರುದ್ಧ 10 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಎಚ್ಚರಿಕೆ ನೀಡಿದ್ದಾರೆ.

