Himanta Biswa Sarma

ಅಸ್ಸಾಂ ಸಿಎಂ ಹಿಮಂತ್ ಬಿಸ್ವಾ ಶರ್ಮಾ ತಮ್ಮ ಪ್ರಭಾವ ಬಳಸಿ ಪತ್ನಿಗೆ 10 ಕೋಟಿ ರೂ. ಸಬ್ಸಿಡಿ ಕೊಡಿಸಿದ್ದಾರೆ: ಕಾಂಗ್ರೆಸ್
ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ತಮ್ಮ ಪತ್ನಿ ರಿನಿಕಿ ಭುಯಾನ್ ಶರ್ಮಾ ವಿರುದ್ಧದ ಭೂ ಹಗರಣದ ಆರೋಪಗಳನ್ನು ಬುಧವಾರ ತಳ್ಳಿಹಾಕಿದ್ದಾರೆ. ಭೂಮಿ ಖರೀದಿಸಲು ಕೇಂದ್ರ ಸರ್ಕಾರದಿಂದ ಯಾವುದೇ ಸಬ್ಸಿಡಿ ಪಡೆದಿಲ್ಲ ಎಂದು ಅಸ್ಸಾಂ ಸಿಎಂ ಹೇಳಿದ್ದಾರೆ.

ಯುಕೆ ಪ್ರಧಾನಿ ರಿಷಿ ಸುನಕ್ ಮಕ್ಕಳು ಹಿಂದಿ ಕಲಿತಿದ್ದಾರೆ: ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ
ಬ್ರಿಟಿಷ್ ಪ್ರಧಾನಿ ರಿಷಿ ಸುನಕ್ ಮತ್ತು ಅವರ ಪತ್ನಿ ಅಕ್ಷತಾ ಮೂರ್ತಿ ಅವರು ಹಿಂದಿ ಭಾಷೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದಾರೆ ಮತ್ತು ಅವರ ಮಕ್ಕಳು ಹಿಂದಿಯನ್ನು ಕಲಿತಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.

ಅಸ್ಸಾಂ ಪ್ರವಾಹ: ಸಿಎಂ ಹಿಮಂತ್ ಬಿಸ್ವಾ ಶರ್ಮಾರೊಂದಿಗೆ ಅಮಿತ್ ಶಾ ಮಾತುಕತೆ, ಅಗತ್ಯ ನೆರವು ನೀಡುವ ಭರವಸೆ
ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ತೀವ್ರವಾಗಿರುವುದರಿಂದ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾನುವಾರ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಅವರೊಂದಿಗೆ ಮಾತನಾಡಿದ್ದಾರೆ ಮತ್ತು ಸಾಧ್ಯವಿರುವ ಎಲ್ಲ ಅಗತ್ಯ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.

ದತ್ತುಪುತ್ರಿಗೆ ಸಿಗರೇಟಿನಿಂದ ಸುಟ್ಟು ಕಿರುಕುಳ: ಸಂಗೀತಾ-ವಲಿಯುಲ್ ಇಸ್ಲಾಂ ವೈದ್ಯ ದಂಪತಿ ಬಂಧನ; ಹಿಮಂತ ಬಿಸ್ವಾ ಶರ್ಮಾ
ದತ್ತುಪುತ್ರಿಯ ಖಾಸಗಿ ಅಂಗಗಳಿಗೆ ಸಿಗರೇಟಿನಿಂದ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಡಾ. ಸಂಗೀತಾ ದತ್ತಾ ಮತ್ತು ಡಾ. ವಲಿಯುಲ್ ಇಸ್ಲಾಂ ವೈದ್ಯ ದಂಪತಿಯನ್ನು ಬಂಧಿಸಲಾಗಿದೆ ಎಂದು ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.

ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಟಿಪ್ಪು ಸುಲ್ತಾನ್ ಕುಟುಂಬಸ್ಥರು: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ
ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಟಿಪ್ಪು ಸುಲ್ತಾನ್ ಕುಟುಂಬಸ್ಥರು ಎಂದು ಅಸ್ಸಾಂ ರಾಜ್ಯದ ಹಿಮಂತ ಬಿಸ್ವಾ ಶರ್ಮಾ ಅವರು ಶನಿವಾರ ಹೇಳಿದ್ದಾರೆ.

PFI ಈಗಾಗಲೇ ನಿಷೇಧವಾಗಿದ್ದು, ಇದು ಮುಸ್ಲಿಂ ಮೂಲಭೂತವಾದಿಗಳು ಸಿದ್ದಪಡಿಸಿರುವ ಪ್ರಣಾಳಿಕೆ: ಕಾಂಗ್ರೆಸ್ ವಿರುದ್ಧ ಬಿಸ್ವಾ ಕಿಡಿ
ಅಲ್ಪ ಸಂಖ್ಯಾತರ ಓಲೈಕೆಯನ್ನು ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲೂ ಮುಂದುವರೆದಿದ್ದು, ಇದು ಮುಸ್ಲಿಂ ಮೂಲಭೂತವಾದಿಗಳು ಸಿದ್ದಪಡಿಸಿರುವ ಪ್ರಣಾಳಿಕೆ ಎಂದು ಕಾಂಗ್ರೆಸ್ ಬಿಡುಗಡೆ ಮಾಡಿರುವ ಪ್ರಣಾಳಿಕೆ ವಿರುದ್ಧ ಅಸ್ಸಾಂನ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ (Himanta Biswa Sarma) ಟೀಕಿಸಿದ್ದಾರೆ.

ಅಸ್ಸಾಂ-ಅರುಣಾಚಲ ನಡುವಿನ 50 ವರ್ಷಗಳ ಗಡಿ ವಿವಾದ ಅಂತ್ಯ: ಅಮಿತ್ ಶಾ ಸಮ್ಮುಖದಲ್ಲಿ ಒಪ್ಪಂದಕ್ಕೆ ಸಹಿ!
ಅಸ್ಸಾಂ ಮತ್ತು ಅರುಣಾಚಲ ಪ್ರದೇಶದ ನಡುವೆ ಹಲವು ವರ್ಷಗಳಿಂದ ನಡೆಯುತ್ತಿರುವ ಗಡಿ ವಿವಾದ ಇದೀಗ ಬಗೆಹರಿದಿದೆ.

ಅದಾನಿ ಕುರಿತ ಟ್ವೀಟ್: ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ- ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮ
ಅದಾನಿ ಕುರಿತು ಟ್ವೀಟ್ ಮಾಡುವ ಭರದಲ್ಲಿ ತಮ್ಮನ್ನು ಉಲ್ಲೇಖಿಸಿದ್ದ ಕಾಂಗ್ರೆಸ್ ನಾಯಕನ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ತೀವ್ರ ಆಕ್ರೋಶ ಹೊರಹಾಕಿದ್ದಾರೆ.

ಬೆಳಗಾವಿ: ಕರ್ನಾಟಕದಲ್ಲಿ ಮದರಸಾಗಳ ಅಗತ್ಯವಿಲ್ಲ, ಎಲ್ಲವನ್ನೂ ಮುಚ್ಚುತ್ತೇವೆ; ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ
ನವ ಭಾರತಕ್ಕೆ ಮದರಸಾಗಳ ಅವಶ್ಯಕತೆ ಇಲ್ಲವಾಗಿದ್ದು, ಶೀಘ್ರದಲ್ಲೇ ರಾಜ್ಯದ ಎಲ್ಲಾ ಮದರಸಾಗಳನ್ನು ಮುಚ್ಚುವ ಕುರಿತು ಚಿಂತನೆ ಮಾಡಲಾಗುತ್ತಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹೀಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.

