Himanta Biswa Sharma

'ಶಾರೂಕ್ ಖಾನ್ ನನಗೆ ಬೆಳಗಿನ ಜಾವ 2 ಗಂಟೆಗೆ ಕರೆ ಮಾಡಿ ಪಠಾಣ್ ಪ್ರತಿಭಟನೆ ಬಗ್ಗೆ ಆತಂಕ ವ್ಯಕ್ತಪಡಿಸಿದರು': ಸಿಎಂ ಹಿಮಂತ್ ಬಿಸ್ವಾ ಶರ್ಮ
ಇಂದು ಭಾನುವಾರ ಮುಂಜಾನೆ ಬಾಲಿವುಡ್ ನಟ ಶಾರೂಕ್ ಖಾನ್ ತಮಗೆ ದೂರವಾಣಿ ಕರೆ ಮಾಡಿ, ಈ ವಾರ ತೆರೆಗೆ ಬರುತ್ತಿರುವ ಅವರ ಪಠಾಣ್ ಚಿತ್ರದ ಬಗ್ಗೆ ನಡೆಯುತ್ತಿರುವ, ಕೇಳಿಬರುತ್ತಿರುವ ಪ್ರತಿಭಟನೆ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.

ಅಸ್ಸಾಂ ಸಿಎಂ ವಿರುದ್ಧ ಎಫ್ಐಆರ್ ಸಾಮಾನ್ಯದ ಸಂಗತಿ: ಗೃಹ ಖಾತೆ ರಾಜ್ಯ ಸಚಿವರು
ಮಿಜೊರಾಮ್ ಪೊಲೀಸರು ಅಸ್ಸಾಂ ಸಿಎಂ ವಿರುದ್ಧ ಎಫ್ಐಆರ್ ದಾಖಲಿಸುವುದು ಸಾಮಾನ್ಯದ ಸಂಗತಿಯಾಗಿದೆ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ತೇನಿ ಹೇಳಿದ್ದಾರೆ.

ಅಸ್ಸಾಂ ಮುಖ್ಯಮಂತ್ರಿಯಾಗಿ ಹಿಮಂತ ಬಿಸ್ವಾ ಶರ್ಮಾ ಪ್ರಮಾಣ ವಚನ ಸ್ವೀಕಾರ
ಅಸ್ಸಾಂ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಹಿಮಂತ ಬಿಸ್ವಾ ಶರ್ಮ ಸೋಮವಾರ ಅಧಿಕಾರ ವಹಿಸಿಕೊಂಡಿದ್ದಾರೆ. ರಾಜಭವನದಲ್ಲಿ ಇಂದು ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಜಗದೀಶ್ ಮುಖಿ ಅವರು ನೂತನ ಮುಖ್ಯಮಂತ್ರಿಗಳಿಗೆ ಅಧಿಕಾರ ಗೌಪ್ಯತೆಯ ಪ್ರತಿಜ್ಞಾ ವಿಧಿ ಬೋಧಿಸಿದರು.

