Himanta Sarma

ದೇಶದ ಕೋಟ್ಯಂತರ ಜನರಿಗೆ ಮಾಡಿದ ಅಪಮಾನ; ಖರ್ಗೆ ವಿರುದ್ಧ ಹಿಮಂತ್ ಬಳಸಿದ ಭಾಷೆಗೆ ಪ್ರಧಾನಿ ಸಮ್ಮತಿ ಇದೆಯೇ: ಪ್ರಿಯಾಂಕಾ ಪ್ರಶ್ನೆ
ದೇಶ

ದೇಶದ ಕೋಟ್ಯಂತರ ಜನರಿಗೆ ಮಾಡಿದ ಅಪಮಾನ; ಖರ್ಗೆ ವಿರುದ್ಧ ಹಿಮಂತ್ ಬಳಸಿದ ಭಾಷೆಗೆ ಪ್ರಧಾನಿ ಸಮ್ಮತಿ ಇದೆಯೇ: ಪ್ರಿಯಾಂಕಾ ಪ್ರಶ್ನೆ

ಖರ್ಗೆ ಅವರು ದೇಶದ ಅತ್ಯಂತ ಹಿರಿಯ ನಾಯಕರಲ್ಲಿ ಒಬ್ಬರು. ಅವರು ಕೇವಲ ಕಾಂಗ್ರೆಸ್ ಪಕ್ಷದ ಪ್ರತಿನಿಧಿಯಲ್ಲ, ಬದಲಿಗೆ ದಲಿತರು ಮತ್ತು ಶೋಷಿತ ವರ್ಗಗಳ ಧ್ವನಿಯಾಗಿದ್ದಾರೆ. ಅವರನ್ನು ಅವಮಾನಿಸುವುದು ದೇಶದ ಕೋಟ್ಯಂತರ ಜನರನ್ನು ಅವಮಾನಿಸಿದಂತೆ.

ಅಸ್ಸಾಂ ಚುನಾವಣೆ: ಸಿಎಂ ಹಿಮಂತ ಬಿಸ್ವ ಶರ್ಮಾ ಪತ್ನಿ ಬಳಿ 3 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್? ವಿವಾದ ಸೃಷ್ಟಿ
ದೇಶ

ಅಸ್ಸಾಂ ಚುನಾವಣೆ: ಸಿಎಂ ಹಿಮಂತ ಬಿಸ್ವ ಶರ್ಮಾ ಪತ್ನಿ ಬಳಿ 3 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್? ವಿವಾದ ಸೃಷ್ಟಿ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ತಮ್ಮ ಪತ್ನಿಯ ಪಾಸ್‌ಪೋರ್ಟ್‌ ಕುರಿತು ಕಾಂಗ್ರೆಸ್ ನೀಡಿದ ಮಾಹಿತಿಯಲ್ಲಿ 6 “ತಪ್ಪುಗಳಿವೆ” ಎಂದು ಹೇಳಿದ್ದಾರೆ.

ಅಸ್ಸಾಂನಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದ್ರೆ ಮೂರೇ ತಿಂಗಳಲ್ಲಿ UCC ಜಾರಿ: ಹಿಮಂತ ಶರ್ಮಾ
ದೇಶ

ಅಸ್ಸಾಂನಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದ್ರೆ ಮೂರೇ ತಿಂಗಳಲ್ಲಿ UCC ಜಾರಿ: ಹಿಮಂತ ಶರ್ಮಾ

ರಾಜ್ಯದ ಬುಡಕಟ್ಟು ಜನಾಂಗದವರು ಮತ್ತು ಇತರ ಜನಾಂಗೀಯ ಸಮುದಾಯಗಳ ಹಕ್ಕುಗಳಿಗೆ ತೊಂದರೆಯಾಗದಂತೆ ಯುಸಿಸಿ ಜಾರಿಗೆ ತರಲಾಗುವುದು ಎಂದರು.

'ಸಾಕ್ಷ್ಯ ಸಿಕ್ಕರೆ Rahul Gandhi ಯನ್ನೇ ಜೈಲಿಗಟ್ಟುತ್ತೇನೆ..', 'ತಾಯಿ ಎದೆ ಹಾಲು ಕುಡಿದು ಬೆಳೆದ ಮಗ ನಾನು': Himanta Sarma; Video
ದೇಶ

'ಸಾಕ್ಷ್ಯ ಸಿಕ್ಕರೆ Rahul Gandhi ಯನ್ನೇ ಜೈಲಿಗಟ್ಟುತ್ತೇನೆ..', 'ತಾಯಿ ಎದೆ ಹಾಲು ಕುಡಿದು ಬೆಳೆದ ಮಗ ನಾನು': Himanta Sarma; Video

ಭ್ರಷ್ಟಾಚಾರ ಮಾಡಿದ್ದಕ್ಕೆ ತಮ್ಮನ್ನು ಜೈಲಿಗೆ ಹಾಕಬೇಕು ಎಂದು ಹೇಳಿದ್ದ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಗೆ ‌ಅಸ್ಸಾಂ ಮುಖ್ಯಮಂತ್ರಿ ಹಿಮಾಂತ ಬಿಸ್ವ ಶರ್ಮಾ ತಿರುಗೇಟು ನೀಡಿದ್ದಾರೆ.

NRCಗೆ ಅರ್ಜಿ ಸಲ್ಲಿಸದಿದ್ರೆ ಆಧಾರ್‌ ಕಾರ್ಡ್‌ ಇಲ್ಲ: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಘೋಷಣೆ
ದೇಶ

NRCಗೆ ಅರ್ಜಿ ಸಲ್ಲಿಸದಿದ್ರೆ ಆಧಾರ್‌ ಕಾರ್ಡ್‌ ಇಲ್ಲ: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಘೋಷಣೆ

ರಾಜ್ಯದಲ್ಲಿ ಆಧಾರ್ ಕಾರ್ಡ್‌ಗಾಗಿ ಹೊಸ ಅರ್ಜಿದಾರರು ತಮ್ಮ ರಾಷ್ಟ್ರೀಯ ನಾಗರಿಕರ ನೋಂದಣಿ ಅರ್ಜಿ ರಶೀದಿ ಸಂಖ್ಯೆಯನ್ನು ಸಲ್ಲಿಸಬೇಕು. ಆಧಾರ್ ಕಾರ್ಡ್‌ಗಾಗಿ ಅರ್ಜಿಗಳು ಜನಸಂಖ್ಯೆಗಿಂತ ಹೆಚ್ಚಿವೆ. ಅನುಮಾನಾಸ್ಪದ ನಾಗರಿಕರಿದ್ದಾರೆ ಎಂಬುದನ್ನು ಇದು ಸೂಚಿಸುತ್ತದೆ.

ನಾಯಿಯೂ ತಿನ್ನದ ಬಿಸ್ಕತ್ ನ್ನು ಕಾರ್ಯಕರ್ತನಿಗೆ ನೀಡಿದ ರಾಹುಲ್! ಬಿಜೆಪಿ ನಾಯಕರ ವಾಗ್ದಾಳಿ
ದೇಶ

ನಾಯಿಯೂ ತಿನ್ನದ ಬಿಸ್ಕತ್ ನ್ನು ಕಾರ್ಯಕರ್ತನಿಗೆ ನೀಡಿದ ರಾಹುಲ್! ಬಿಜೆಪಿ ನಾಯಕರ ವಾಗ್ದಾಳಿ

ಭಾರತ್ ಜೋಡೋ ನ್ಯಾಯ್ ಯಾತ್ರೆಯ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಾಯಿಗೆ ಹಾಕಿದ್ದ ಬಿಸ್ಕತ್ ನ್ನು ಕಾರ್ಯಕರ್ತನಿಗೆ ನೀಡಿರುವ ವಿಡಿಯೋ ವೈರಲ್ ಆದ ನಂತರ ಅವರ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಸೇರಿದಂತೆ ಹಲವು ಬಿಜೆಪಿ ನಾಯಕರು ವಾಗ್ದಾಳಿ ನಡೆಸಿದ್ದಾರೆ. 

ಬಾಂಗ್ಲಾದೇಶ ಪ್ರಧಾನಿ ಹಸೀನಾ ಭಾರತ ಭೇಟಿ ಸಮಯದಲ್ಲೇ ಅಸ್ಸಾಂ ಸಿಎಂ ವಿವಾದಾತ್ಮಕ ಹೇಳಿಕೆ
ದೇಶ

ಬಾಂಗ್ಲಾದೇಶ ಪ್ರಧಾನಿ ಹಸೀನಾ ಭಾರತ ಭೇಟಿ ಸಮಯದಲ್ಲೇ ಅಸ್ಸಾಂ ಸಿಎಂ ವಿವಾದಾತ್ಮಕ ಹೇಳಿಕೆ

ನೆರೆಯ ದೇಶದ ಪ್ರಧಾನಿ ಶೇಖ್ ಹಸೀನಾ ಅವರು ಭಾರತಕ್ಕೆ ರಾಜತಾಂತ್ರಿಕ ಭೇಟಿ ನೀಡಿರುವ ಸಮಯದಲ್ಲಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಬಾಂಗ್ಲಾದೇಶವನ್ನು ಏಕೀಕರಿಸುವ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಅಸ್ಸಾಂನಲ್ಲಿ 18 ರಿಂದ 45 ವರ್ಷದ ಎಲ್ಲರಿಗೂ ಉಚಿತ ಕೋವಿಡ್ ಲಸಿಕೆ: ಸಚಿವ ಹಿಮಂತ ಶರ್ಮಾ
ದೇಶ

ಅಸ್ಸಾಂನಲ್ಲಿ 18 ರಿಂದ 45 ವರ್ಷದ ಎಲ್ಲರಿಗೂ ಉಚಿತ ಕೋವಿಡ್ ಲಸಿಕೆ: ಸಚಿವ ಹಿಮಂತ ಶರ್ಮಾ

ಅಸ್ಸಾಂ ಸರ್ಕಾರ ಮೇ 1 ರಿಂದ 18 ರಿಂದ 45 ವರ್ಷದ ಎಲ್ಲರಿಗೂ ಉಚಿತವಾಗಿ ಕೋವಿಡ್ ಲಸಿಕೆ ನೀಡಲಿದೆ ಎಂದು ಅಸ್ಸಾಂ ಆರೋಗ್ಯ ಸಚಿವ ಹಿಮಂತ ಬಿಸ್ವಾ ಶರ್ಮಾ ಅವರು ಬುಧವಾರ ಹೇಳಿದ್ದಾರೆ.