ದೇಶ50 ವರ್ಷಗಳ ಕಾಲ ರಾಹುಲ್ ಗಾಂಧಿಯೇ ಕಾಂಗ್ರೆಸ್ ಅಧ್ಯಕ್ಷ- ಹಿಮಾಂತ ಬಿಸ್ವಾ ಶರ್ಮಾ ವ್ಯಂಗ್ಯ
ರಾಹುಲ್ ಗಾಂಧಿ 50 ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಿರುವಂತೆ ಬಿಜೆಪಿ ಹಾರೈಸುತ್ತದೆ. ಇದರಿಂದ ಪಕ್ಷಕ್ಕೆ ಹೆಚ್ಚು ಅನುಕೂಲವಾಗಲಿದೆ ಎಂದು ಅಸ್ಸಾಂ ಸಚಿವ ಹಿಮಾಂತ ಬಿಸ್ವಾ ಶರ್ಮಾ ವ್ಯಂಗ್ಯವಾಡಿದ್ದಾರೆ.