ದೇಶ'ಪೊಲೀಸರು ಬಂದಾಗ ಅವರು ಓಡಿ ಹೋಗಿದ್ದಾರೆ': ಪವನ್ ಖೇರಾ ವಿರುದ್ಧ ಅಸ್ಸಾಂ ಸಿಎಂ ಹಿಮಂತ್ ಶರ್ಮಾ ಟೀಕೆ
ಪವನ್ ಖೇರಾ ನಿನ್ನೆ ಗುವಾಹಟಿಯಿಂದ ಓಡಿಹೋಗಿದ್ದಾರೆ. ಮಾಧ್ಯಮಗಳ ಮೂಲಕ ನನಗೆ ತಿಳಿದಂತೆ, ಪೊಲೀಸರು ದೆಹಲಿಯ ಅವರ ನಿವಾಸಕ್ಕೆ ಹೋಗಿದ್ದಾರೆ. ಆದರೆ ಅವರು ಹೈದರಾಬಾದ್ಗೆ ತೆರಳಿದ್ದಾರೆ. ಕಾನೂನು ತನ್ನ ದಾರಿಯಲ್ಲಿ ನಡೆಯುತ್ತದೆ ಎಂದು ಸಾರ್ವಜನಿಕ ಸಭೆಯಲ್ಲಿ ಶರ್ಮಾ ಹೇಳಿದರು.