ರಾಜ್ಯಹಿಮ್ಸ್ ಆಸ್ಪತ್ರೆಯ NICU ವಾರ್ಡ್ನಲ್ಲಿ ಶಾರ್ಟ್ ಸರ್ಕ್ಯೂಟ್: 24 ನವಜಾತ ಶಿಶುಗಳ ರಕ್ಷಣೆ
ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿನ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ(ಎನ್ಐಸಿಯು) ಶಾರ್ಟ್ ಸರ್ಕ್ಯೂಟ್ ಉಂಟಾಗಿದ್ದು, ಕನಿಷ್ಠ 24 ನವಜಾತ ಶಿಶುಗಳನ್ನು ರಕ್ಷಿಸಿ ಪಕ್ಕದ ವಾರ್ಡ್ಗೆ ಸ್ಥಳಾಂತರಿಸಲಾಗಿದೆ.