Hindalga jail

ಹಿಂಡಲಗಾ ಜೈಲಿನಲ್ಲಿ ಕೈದಿಗಳ ಮಾರಾಮಾರಿ ಪ್ರಕರಣ: ಇಬ್ಬರು ಸಿಬ್ಬಂದಿಗಳ ಅಮಾನತು
ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ಮಾರಾಮಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನ ಇಬ್ಬರು ಸಿಬ್ಬಂದಿಗಳನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

ಬೆಳಗಾವಿ: ಹಿಂಡಲಗಾ ಜೈಲಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ದಿಢೀರ್ ಭೇಟಿ: ಸೌಕರ್ಯಗಳ ಪರಿಶೀಲನೆ
ಗೃಹ ಸಚಿವ ಆರಗ ಜ್ಞಾನೇಂದ್ರ ಗುರುವಾರ ಒಂದು ಕಾಲದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಸ್ವಾತಂತ್ರ್ಯವೀರ ಸಾವರ್ಕರ್ ಅವರನ್ನು ಬಂಧಿಸಿಡಲಾಗಿದ್ದ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ದಿಢೀರ್ ಭೇಟಿ ನೀಡಿ, ಅಲ್ಲಿನ ಸೌಕರ್ಯಗಳನ್ನು ಪರಿಶೀಲಿಸಿದರು.

500 ರೂ. ಕೊಟ್ಟು ಈ ಜೈಲಿಗೆ ಹೋಗಿ... ಒಂದು ದಿನ ವಾಸ್ತವ್ಯಕ್ಕೆ ಇಲ್ಲಿದೆ ಅವಕಾಶ!
ಜೈಲಿನೊಳಗೆ ಜೀವನ ಹೇಗಿರುತ್ತೆ. ಅಲ್ಲಿ ಕೈದಿಗಳು ಯಾವ ರೀತಿ ಇರ್ತಾರೆ ಅನ್ನೋ ಕುತೂಹಲ ಸಾಮಾನ್ಯವಾಗಿ ಇರುತ್ತೆ. ಇದನ್ನ ತಿಳ್ಕೋಬೇಕು ಅನ್ನೋರಿಗೆ ಇಲ್ಲೊಂದು ಅವಕಾಶ ಸಿಗಲಿದೆ.

ಹಿಂಡಲಗಾ ಜೈಲಿನಿಂದ ಖೈದಿ ಪರಾರಿ: ಜೈಲರ್ ಸೇರಿ ನಾಲ್ವರ ಅಮಾನತು
ಹಿಂಡಲಗಾ ಜೈಲಿನಿಂಡ ಮರಣದಂಡನೆ ಶಿಕ್ಷೆಗೊಳಗಾಗಿದ್ದ ಖೈದಿ ಪರಾರಾಇಯಾದ ಘಟನೆ ಬೆಳಕಿಗೆ ಬಂದು ಒಂದು ದಿನದ ನಂತರ ಶುಕ್ರವಾರ ಜೈಲು ಇಲಾಖೆಯ ಹಿರಿಯ ಜೈಲರ್....

ಬೆಳಗಾವಿ: ಮರಣದಂಡನೆ ಶಿಕ್ಷೆಗೊಳಗಾಗಿದ್ದ ಖೈದಿ ಹಿಂಡಲಗಾ ಜೈಲಿನಿಂದ ಪರಾರಿ
ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದ ಖೈದಿಯೊಬ್ಬ ಹಿಂಡಲಗಾ ಜೈಲಿನ ಎಲ್ಲಾ ರಕ್ಷಣಾ ವ್ಯವಸ್ಥೆಗಳನ್ನು ಬೇಧಿಸಿ ತಪ್ಪಿಸಿಕೊಳ್ಳಲು ಯಶಸ್ವಿಆಗಿದ್ದಾನೆ.

ಭೂಗತ ಪಾತಕಿ ಹತ್ಯೆಗೆ ಸಂಚು ಶಂಕೆ: ಹಿಂಡಲಗಾ ಜೈಲಿನಲ್ಲಿ 400 ಪೊಲೀಸರಿಂದ ತೀವ್ರ ಶೋಧ
ಪ್ರಮುಖ ಬೆಳವಣಿಗೆಯಲ್ಲಿ ಬೆಳಗಾವಿಯ ಹಿಂಡಲಗಾ ಜೈಲಿಗೆ ಸುಮಾರು 400 ಮಂದಿ ಪೊಲೀಸರು ಭಾನುವಾರ ದಿಢೀರ್ ದಾಳಿ ಮಾಡಿ ಶೋಧ ನಡೆಸಿದ್ದಾರೆ.

ಶಶಿಕಲಾ ಪಕ್ಕದ ಸೆಲ್ ನಲ್ಲಿದ್ದ ಸೈನೈಡ್ ಮಲ್ಲಿಕಾ ಹಿಂಡಲಗಾ ಜೈಲಿಗೆ ಶಿಫ್ಟ್
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಶಶಿಕಲಾ ಅವರ ಕೊಠಡಿಯ ಪಕ್ಕದ ಸೆಲ್‌ನಲ್ಲಿದ್ದ ಸರಣಿ ಕೊಲೆಗಳ ಹಂತಕಿ ...

ವಿಕೃತ ಕಾಮಿ ಉಮೇಶ್ ರೆಡ್ಡಿಗೆ ಗಲ್ಲು: ಹಿಂಡಲಗಾ ಜೈಲು ಸಿಬ್ಬಂದಿಗೆ ತರಬೇತಿ
ವಿಕೃತಕಾಮಿ ಉಮೇಶ್ ರೆಡ್ಡಿ ಕ್ಷಮಾದಾನ ಅರ್ಜಿಯನ್ನ ಸುಪ್ರಿಂಕೋರ್ಟ್ ತಿರಸ್ಕರಿಸಿದ ಹಿನ್ನೆಲೆಯಲ್ಲಿ ಹಿಂಡಲಗಾ ಜೈಲಿನ ಸಿಬ್ಬಂದಿಗೆ ಗಲ್ಲಿಗೇರಿಸುವ ಸಂಬಂಧ....

ಸರಗಳ್ಳರ ಹುಡುಕಾಟ ತೀವ್ರ
ಸರಗಳ್ಳರಿಗಾಗಿ ಶೋಧ ಕಾರ್ಯ ತೀವ್ರಗೊಳಿಸಿರುವ ಒಂದು ತಂಡ ಬೆಳಗಾವಿಗೆ ತೆರಳಿ ಸರಗಳ್ಳರ ಗ್ಯಾಂಗ್‍ನ ಪ್ರಮುಖ ಸದಸ್ಯ, ಈ ಹಿಂದೆ ಸರಗಳ್ಳತನ ಪ್ರಕರಣದಲ್ಲಿಬಂಧಿತನಾಗಿ ಜೈಲಿನಲ್ಲಿರುವ ಮಹಮ್ಮದ್ ಇರಾನಿ ಎಂಬಾತನನ್ನು ವಿಚಾರಣೆಗೆ ಒಳಪಡಿಸಿ ಮಾಹಿತಿ ಕಲೆ ಹಾಕಿದ್ದಾರೆ...

