Hindenburg research

Hindenburg Research ವಿಸರ್ಜನೆ! ಯಾರು ಈ Nathan Anderson? ಕಾರಣವೇನು?
ಹಿಂಡೆನ್‌ಬರ್ಗ್ ಸಂಶೋಧನಾ ಸಂಸ್ಥೆಯಾಗಿದ್ದು, ಹಣಕಾಸು ಸಂಶೋಧನೆಯಲ್ಲಿ ಪರಿಣತಿ ಹೊಂದಿರುವ ಸಂಸ್ಥೆಯಾಗಿದೆ. ಹೂಡಿಕೆ ನಿರ್ವಹಣಾ ಉದ್ಯಮದಲ್ಲಿ ದಶಕಗಳ ಅನುಭವವನ್ನು ಹೊಂದಿದೆ.

ಬುಚ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಸೆಬಿ ಪ್ರಧಾನ ಕಚೇರಿಯಲ್ಲಿ SEBI ನೌಕರರ ಪ್ರತಿಭಟನೆ!
ಪ್ರಧಾನ ಕಚೇರಿಯ ಮುಂದೆ ಜಮಾಯಿಸಿದ ಸೆಬಿಯ ನೌಕರರು ಸುಮಾರು 90 ನಿಮಿಷಗಳ ಕಾಲ ಪ್ರತಿಭಟನೆ ನಡೆಸಿದರು. ಬುಚ್ ತನ್ನ ಅಧಿಕಾರಾವಧಿಯ ಅತ್ಯಂತ ಸವಾಲಿನ ಕ್ಷಣಗಳನ್ನು ಎದುರಿಸುತ್ತಿರುವ ಸಮಯದಲ್ಲೇ ಸಿಬ್ಬಂದಿ ಪ್ರತಿಭಟನೆಗಳು ಮತ್ತಷ್ಟು ಒತ್ತಡ ಹೆಚ್ಚಿಸಿದೆ.

1,500 ಕೋಟಿ ರೂ. ಸಾಲ ಪಾವತಿಸಿದ ಅದಾನಿ ಪೋರ್ಟ್ಸ್; ಇನ್ನೂ ಸಾವಿರ ಕೋಟಿ ರೂ. ಬಾಕಿ
ಹಿಂಡನ್ ಬರ್ಗ್ ವರದಿ ಹೊರಬಿದ್ದ ನಂತರ ವಹಿವಾಟಿನಲ್ಲಿ ತೀವ್ರ ಕುಸಿತ ಕಂಡ ಬಿಲಿಯನೇರ್ ಗೌತಮ್ ಅದಾನಿ ನೇತೃತ್ವದ ಸಂಸ್ಥೆಯು ಮತ್ತೆ ಪುಟಿದೇಳಲು ಹಲವು ತಂತ್ರಗಳನ್ನು ಅನುಸರಿಸುತ್ತಿದ್ದು, ಅದಾನಿ ಒಡೆತನದ ಅದಾನಿ ಪೋರ್ಟ್ಸ್ ಮತ್ತು ಎಸ್ ಇಝಡ್ ಈಗಾಗಲ್ 1,500 ಕೋಟಿ ರೂಪಾಯಿ ಸಾಲವನ್ನು ಪಾವತಿಸಿದೆ, ಇನ್ನೂ 1,000 ಕೋಟಿ ರೂಪಾಯಿಗಳನ್ನು ಮರುಪಾವತಿಸುವುದಾಗಿ ಭರವಸೆ ನೀಡಿದೆ.

ಹಿಂಡೆನ್‌ಬರ್ಗ್ ಆರೋಪ ಎದುರಿಸಲು ಅಮೆರಿಕ ಮೂಲದ ಕಾನೂನು ಸಂಸ್ಥೆಯ ನೇಮಿಸಿಕೊಂಡ ಅದಾನಿ
ಹಿಂಡೆನ್‌ಬರ್ಗ್ ವರದಿ ಕುರಿತ ಆರೋಪಗಳನ್ನು ಎದುರಿಸಲು ಸಜ್ಜಾಗಿರುವ ಭಾರತದ ಖ್ಯಾತ ಉದ್ಯಮಿ ಗೌತಮ್ ಅದಾನಿ ಇದೀಗ ಈ ಸಂಬಂಧ ಅಮೆರಿಕ ಮೂಲದ ಕಾನೂನು ಸಂಸ್ಥೆಯನ್ನು ನೇಮಿಸಿಕೊಂಡಿದ್ದಾರೆ ಎನ್ನಲಾಗಿದೆ.

ಷೇರುಬೆಲೆ ಸೂಚ್ಯಂಕ ಮತ್ತಷ್ಟು ಇಳಿಕೆ: ಅದಾನಿ ಎಂಟರ್ ಪ್ರೈಸಸ್ ನ ಷೇರುಗಳು ಶೇ.20ರಷ್ಟು ಕುಸಿತ
ಅದಾನಿ ಗ್ರೂಪ್ ಕಂಪೆನಿಯಲ್ಲಿ ಕಳೆದ ಕೆಲ ದಿನಗಳಿಂದ ನಡೆಯುತ್ತಿರುವ ಬೆಳವಣಿಗೆಗಳಿಂದ ಪ್ರಪಾತಕ್ಕೆ ಇಳಿದಿರುವ ಷೇರುಗಳು ಏಳನೇ ದಿನವಾದ ಶುಕ್ರವಾರವೂ ದುರ್ಬಲವಾಗಿ ಮುಂದುವರಿದವು.

