Hindenburg

ಅದಾನಿ-ಹಿಂಡೆನ್‌ಬರ್ಗ್: ಎಸ್‌ಐಟಿ ತನಿಖೆ ನಿರಾಕರಿಸಿದ 'ಸುಪ್ರೀಂ', 'ಪ್ರಕರಣವನ್ನು ಸೆಬಿಯಿಂದ ವರ್ಗಾಯಿಸಲು ಆಗಲ್ಲ'
ಅದಾನಿ ಸಮೂಹದ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಎರಡು ಪ್ರಕರಣಗಳ ತನಿಖೆಯನ್ನು ಮೂರು ತಿಂಗಳೊಳಗೆ ಪೂರ್ಣಗೊಳಿಸುವಂತೆ ಸುಪ್ರೀಂ ಕೋರ್ಟ್ ಬುಧವಾರ ಸೆಬಿಗೆ ಸೂಚಿಸಿದೆ.

ಹಿಂಡರ್ಬರ್ಗ್ ವಿವಾದದಲ್ಲಿ ಅದಾನಿ ಬೆನ್ನಿಗೆ ನಿಂತ ಪವಾರ್: ಇದಕ್ಕೆ ಕಾಂಗ್ರೆಸ್ ಪ್ರತಿಕ್ರಿಯೆ ಹೀಗಿದೆ....
ಉದ್ಯಮಿ ಅದಾನಿ ಸಮೂಹದ ಸಂಸ್ಥೆಗಳನ್ನು ಅಮೇರಿಕಾ ಮೂಲದ ಶಾರ್ಟ್ ಸೆಲ್ಲರ್ ಹಿಂಡರ್ಬರ್ಗ್ ಟಾರ್ಗೆಟ್ ಮಾಡುತ್ತಿರುವುದರ ಬಗ್ಗೆ ಮಾತನಾಡಿರುವ ಎನ್ ಸಿಪಿ ವರಿಷ್ಠ ಶರದ್ ಪವಾರ್, ಅದಾನಿ ಸಮೂಹದ ಬೆನ್ನಿಗೆ ನಿಂತಿದ್ದಾರೆ.

ಅದಾನಿ ಬಳಿಕ ಟ್ವಿಟ್ಟರ್ ಮಾಜಿ ಸಿಇಒ ಜ್ಯಾಕ್ ಡಾರ್ಸಿ ಗುರಿಯಾಗಿಸಿಕೊಂಡ ಹಿಂಡನ್‌ಬರ್ಗ್: ಬ್ಲಾಕ್ ಇಂಕ್ ಷೇರುಗಳಲ್ಲಿ ಕುಸಿತ
ಭಾರತದ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರಾದ ಗೌತಮ್ ಅದಾನಿ ಗುರಿಯಾಗಿಸಿಕೊಂಡಿದ್ದ ಅಮೆರಿಕಾ ಮೂಲದ ಸಂಸ್ಥೆ ಹಿಂಡನ್‌ಬರ್ಗ್ ಇದೀಗ ಟ್ವಿಟ್ಟರ್ ಮಾಜಿ ಸಿಇಒ ಜ್ಯಾಕ್ ಡಾರ್ಸಿಯನ್ನು ಗುರಿಯಾಗಿಸಿಕೊಂಡಿದ್ದು, ಹಲವು ಆರೋಪಗಳನ್ನು ಮಾಡಿದೆ. ಆರೋಪದ ಬೆನ್ನಲ್ಲೇ ಬ್ಲಾಕ್ ಇಂಕ್ ಷೇರುಗಳಲ್ಲಿ ಭಾರೀ ಕುಸಿತಗಳು ಕಂಡು ಬಂದಿದೆ.

ಹಿಂಡೆನ್ ಬರ್ಗ್ ಎಫೆಕ್ಟ್: ಅದಾನಿ ಸಂಪತ್ತಿನಲ್ಲಿ ಶೇ.60 ರಷ್ಟು ಕುಸಿತ
ಕಾರ್ಪೊರೇಟ್ ಆಡಳಿತ ಮತ್ತು ಲೆಕ್ಕಪತ್ರ ವಂಚನೆ ಆರೋಪದಿಂದಾಗಿ ಗೌತಮ್ ಅದಾನಿ ಅವರ ಭವಿಷ್ಯ ಮೇಲೆ ತೀವ್ರ ಹಿನ್ನಡೆಯನ್ನುಂಟು ಮಾಡಿದೆ. ಇದರಿಂದಾಗಿ ರಿಲಯನ್ಸ್ ಇಂಡಸ್ಟ್ರೀಸ್‌ನ ಮುಖೇಶ್ ಅಂಬಾನಿ ದೇಶದ ನಂಬರ್ 1 ಶ್ರೀಮಂತ ಸ್ಥಾನ ಅಲಂಕರಿಸಿದ್ದಾರೆ.

ವಾರದ ಬಳಿಕ ಅದಾನಿ ಗ್ರೂಪ್ ಕಂಪೆನಿಗಳ ಷೇರು ಮಾರಾಟದಲ್ಲಿ ಏರಿಕೆ: ಅದಾನಿ ಎಂಟರ್ ಪ್ರೈಸಸ್ ಶೇ.5ರಷ್ಟು ಜಿಗಿತ
ಹಲವು ದಿನಗಳವರೆಗೆ ಸತತ ಇಳಿಕೆ ಕಂಡಿದ್ದ ಅದಾನಿ ಸಮೂಹದ ಬಹುತೇಕ ಕಂಪೆನಿಗಳ ಷೇರುಗಳು ಇಂದು ಮಂಗಳವಾರ ಬೆಳಗಿನ ವಹಿವಾಟಿನಲ್ಲಿ ಏರಿಕೆ ಕಂಡಿದ್ದು, ಪ್ರಮುಖ ಅದಾನಿ ಎಂಟರ್‌ಪ್ರೈಸಸ್ ಶೇ.5ರಷ್ಟು ಲಾಭ ಗಳಿಸಿದೆ.

ಪ್ರಧಾನಿ ಮೋದಿಯವರಿಂದ ಶ್ರೀಮಂತನಾದೆ ಎಂಬ ಮಾತುಗಳು ಸುಳ್ಳು, ಸುಲಭವಾಗಿ ನನ್ನನ್ನು ಗುರಿ ಮಾಡಲಾಗುತ್ತಿದೆ: ಗೌತಮ್ ಅದಾನಿ
ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಲು ಪ್ರಧಾನಿ ನರೇಂದ್ರ ಮೋದಿ ಕಾರಣ ಎಂಬ ಟೀಕೆಗಳನ್ನು ಇತ್ತೀಚೆಗೆ ತೀವ್ರ ಸಂಕಷ್ಟದಲ್ಲಿರುವ ಅದಾನಿ ಗ್ರೂಪ್ ನ ಗೌತಮ್ ಅದಾನಿ ನಿರಾಕರಿಸಿದ್ದಾರೆ. ಷೇರು ಮಾರುಕಟ್ಟೆಯಲ್ಲಿ ತೀವ್ರ ಕುಸಿತ ಕಂಡಿರುವ ಅವರ ಕಂಪೆನಿ ಮೊನ್ನೆ ಷೇರು ವ್ಯವಹಾರದಿಂದ ಹಿಂದೆ ಸರಿದಿತ್ತು.

ಅದಾನಿ ವಿಚಾರವಾಗಿ ಗದ್ದಲ; ಲೋಕಸಭೆ, ರಾಜ್ಯಸಭೆ ಮಧ್ಯಾಹ್ನಕ್ಕೆ ಮುಂದೂಡಿಕೆ
ಅದಾನಿ ಗ್ರೂಪ್ ವಿರುದ್ಧ ಅಮೆರಿಕ ಮೂಲದ ಸಂಶೋಧನಾ ಸಂಸ್ಥೆ ಹಿಂಡೆನ್‌ಬರ್ಗ್ ಮಾಡಿರುವ ಆರೋಪದ ಬಗ್ಗೆ ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳ ಗದ್ದಲದ ನಡುವೆಯೇ ಲೋಕಸಭೆಯನ್ನು ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು.

ಹಿಂಡನ್‌ಬರ್ಗ್ ಎಫೆಕ್ಟ್: ಅದಾನಿ ಹಿಂದಿಕ್ಕಿದ ಮುಖೇಶ್ ಅಂಬಾನಿ, ಮತ್ತೆ ಭಾರತದ ನಂ.1 ಶ್ರೀಮಂತ
ಫೋರ್ಬ್ಸ್ ರಿಯಲ್-ಟೈಮ್ ಬಿಲಿಯನೇರ್‌ಗಳ ಪಟ್ಟಿ ಬಿಡುಗಡೆ ಮಾಡಿದ್ದು, ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಅವರು ಉದ್ಯಮಿ ಗೌತಮ್ ಅದಾನಿಯನ್ನು ಹಿಂದಿಕ್ಕಿ ಮತ್ತೆ ವಿಶ್ವದ ಅತ್ಯಂತ...

ಹಿಂಡನ್‌ಬರ್ಗ್ ವರದಿ ಎಫೆಕ್ಟ್: ಮೂರೇ ದಿನದಲ್ಲಿ ಅದಾನಿಗೆ 5.56 ಲಕ್ಷ ಕೋಟಿ ರೂ. ನಷ್ಟ
ಅಮೆರಿಕ ಮೂಲದ ಹೂಡಿಕೆ ಸಂಶೋಧನಾ ಸಂಸ್ಥೆ ಹಿಂಡನ್‌ಬರ್ಗ್ ರಿಸರ್ಚ್‌ನ ವರದಿಯ ಬಳಿಕ ಅದಾನಿ ಸಮೂಹಕ್ಕೆ ಸೇರಿದ ಕಂಪನಿಗಳ ಷೇರು ಮೌಲ್ಯ ಒಂದೇ ಸಮನೆ ಕುಸಿತ ಕಾಣುತ್ತಿದ್ದು, ಕಳೆದ ಮೂರು ದಿನಗಳಲ್ಲಿ...

