ರಾಜ್ಯಹಿಂದೂ ಧರ್ಮ ಧರ್ಮವೇ ಅಲ್ಲ, ಹಿಂದೂ ಧರ್ಮವೆಂದರೆ ಬ್ರಾಹ್ಮಣರು ಎಂದು ಅರ್ಥ: ಕೆ ಎಸ್ ಭಗವಾನ್
ಶ್ರೀ ರಾಮನ ಕುರಿತು ವಿವಾದಾತ್ಮಕ ಹೇಳಿಕೆಗಳನ್ನು ನೀಡಿ ಸುದ್ದಿಯಾಗಿದ್ದ ಪ್ರೊ. ಕೆ ಎಸ್ ಭಗವಾನ್ ಈಗ ಹಿಂದೂ ಧರ್ಮದ ಕುರಿತಾಗಿ ಮಾತನಾಡಿ ಇನ್ನೊಂದು ವಿವಾದ ಸೃಷ್ಟಿಸಿದ್ದಾರೆ. ಹಿಂದೂ ಎಂಬುದು ಒಂದು ಧರ್ಮವೇ ಅಲ್ಲ ಎಂದು ಹೇಳಿದ್ದಾರೆ