ದೇಶ'ಕೈ' ಹಿಡಿಯದ ಹಿಂದಿ ಭಾಷಿಕರು, ಗ್ಯಾರಂಟಿಗಳಿಗೆ ಮನಸೋಲದ ಮತದಾರರು, ತೆಲಂಗಾಣಕ್ಕೆ ತೃಪ್ತಿ!
ಹಿಂದಿ ಭಾಷಿಕರ ಹೃದಯ ಭಾಗದಲ್ಲಿ ಕಾಂಗ್ರೆಸ್ ಈ ಬಾರಿ ಸ್ಪಷ್ಟವಾಗಿ ಜನಾದೇಶ ಕಳೆದುಕೊಂಡಿದೆ. ಮಧ್ಯಪ್ರದೇಶದಲ್ಲಿ ಬಿಜೆಪಿ ತನ್ನ ನಾಲ್ಕನೇ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸುವುದರೊಂದಿಗೆ ಕಾಂಗ್ರೆಸ್ ಮಧ್ಯ ಪ್ರದೇಶದಲ್ಲಿ ಜನಮಾನಸದಿಂದ ದೂರವಾಗಿದೆ ಎನ್ನಬಹುದು.