Hindi film

ಕನ್ನಡದ ರೂಪಾ ಅಯ್ಯರ್ ನಿರ್ದೇಶಿಸಿ ನಟಿಸಿರುವ ಹಿಂದಿ ಚಿತ್ರ 'ಆಜಾದ್ ಭಾರತ್' ಬಿಡುಗಡೆ ದಿನಾಂಕ ನಿಗದಿ
ಆಜಾದ್ ಭಾರತ್ ಚಿತ್ರವು ಧೈರ್ಯಶಾಲಿ ಸ್ವಾತಂತ್ರ್ಯ ಹೋರಾಟಗಾರ್ತಿ ನೀರಾ ಆರ್ಯ ಅವರ ಕಥೆಯನ್ನು ಹೇಳುತ್ತದೆ ಮತ್ತು ಬೋಸ್ ಸ್ಥಾಪಿಸಿದ ಮೊದಲ ಮಹಿಳಾ ಸೈನ್ಯದ ಬಗೆಗಿನ ಆಸಕ್ತಿದಾಯಕ ವಿಚಾರಗಳನ್ನು ತೆರೆಮೇಲೆ ತರಲಿದೆ.

20 ವರ್ಷಗಳ ಬಳಿಕ ಮಣಿಪುರದಲ್ಲಿ ಹಿಂದಿ ಚಲನಚಿತ್ರ ಪ್ರದರ್ಶನ
ಹಿಂಸಾಚಾರದಿಂದ ಸುದ್ದಿಯಾಗಿದ್ದ ಮಣಿಪುರದಲ್ಲಿ ಬರೊಬ್ಬರಿ 20 ವರ್ಷಗಳ ಬಳಿಕ ಹಿಂದಿ ಚಲನಚಿತ್ರವೊಂದು ಸ್ವಾತಂತ್ರ್ಯ ದಿನದಂದು ಪ್ರದರ್ಶನಗೊಳ್ಳುತ್ತಿದೆ.

'ದಿ ಕೇರಳ ಸ್ಟೋರಿ' ಕುರಿತ ಹೈಕೋರ್ಟ್ ಆದೇಶದ ವಿರುದ್ಧ ಅರ್ಜಿ; ಮೇ 15 ರಂದು ಸುಪ್ರೀಂ ಕೋರ್ಟ್ ವಿಚಾರಣೆ
ವಿವಾದಾತ್ಮಕ ಬಹುಭಾಷಾ ಚಿತ್ರ 'ದಿ ಕೇರಳ ಸ್ಟೋರಿ' ಬಿಡುಗಡೆಗೆ ತಡೆ ನೀಡಲು ನಿರಾಕರಿಸಿದ ಕೇರಳ ಹೈಕೋರ್ಟ್ ಆದೇಶದ ವಿರುದ್ಧದ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ ಸೂಚಿಸಿದ್ದು, ಮೇ 15 ರಂದು ವಿಚಾರಣೆ ನಡೆಸಲಿದೆ.

1971ರ ನಂತರ ಬಾಂಗ್ಲಾದೇಶದಲ್ಲಿ ಇದೇ ಮೊದಲ ಬಾರಿಗೆ ಹಿಂದಿ ಸಿನಿಮಾ ಬಿಡುಗಡೆ; ಮೇ 12 ರಂದು 'ಪಠಾಣ್' ತೆರೆಗೆ
ಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್ ಖಾನ್ ಅವರ ಬ್ಲಾಕ್‌ಬಸ್ಟರ್ 'ಪಠಾನ್' ಈಗ 1971ರ ನಂತರ ಬಾಂಗ್ಲಾದೇಶದಲ್ಲಿ ಬಿಡುಗಡೆಯಾದ ಮೊದಲ ಹಿಂದಿ ಸಿನಿಮಾ ಎಂಬ ಖ್ಯಾತಿಗೆ ಪಾತ್ರವಾಗಲಿದೆ. ಇದು ಬಾಂಗ್ಲಾದೇಶದಲ್ಲಿ ಮೇ 12 ರಂದು ಬಿಡುಗಡೆಯಾಗಲಿದೆ.

'ಸುಳ್ಳಿನ' ಕಥೆಯ 'ದಿ ಕೇರಳ ಸ್ಟೋರಿ' ಚಿತ್ರ ಪ್ರದರ್ಶನಕ್ಕೆ ಅನುಮತಿ ನೀಡದಂತೆ ರಾಜ್ಯ ಸರ್ಕಾರಕ್ಕೆ ಕಾಂಗ್ರೆಸ್ ಒತ್ತಾಯ
'ಸುಳ್ಳು ಹೇಳಿಕೆಗಳ ಮೂಲಕ ಸಮಾಜದಲ್ಲಿ ಕೋಮು ವಿಭಜನೆಯನ್ನು' ಸೃಷ್ಟಿಸುವ ಉದ್ದೇಶ ಹೊಂದಿರುವ ವಿವಾದಾತ್ಮಕ ಚಿತ್ರ 'ದಿ ಕೇರಳ ಸ್ಟೋರಿ'ಯನ್ನು ಪ್ರದರ್ಶಿಸಲು ಅನುಮತಿ ನೀಡದಂತೆ ಪ್ರತಿಪಕ್ಷ ಕಾಂಗ್ರೆಸ್ ಶುಕ್ರವಾರ ಸರ್ಕಾರವನ್ನು ಒತ್ತಾಯಿಸಿದೆ.

