ದೇಶತಮಿಳುನಾಡಿನಲ್ಲಿ ಹಿಂದಿ ಹೇರಿದರೆ ದೆಹಲಿಯಲ್ಲಿ ಪ್ರತಿಭಟನೆ-ಡಿಎಂಕೆ ಮುಖಂಡರ ಎಚ್ಚರಿಕೆ
ತಮಿಳುನಾಡಿನಲ್ಲಿ ಹಿಂದಿ ಹೇರಿದರೆ ದೆಹಲಿಯಲ್ಲಿ ಬಿಜೆಪಿ ನೇತೃತ್ವದ ಕೇಂದ್ರದ ವಿರುದ್ಧ ಪಕ್ಷವು ಪ್ರತಿಭಟನೆ ನಡೆಸಲಿದೆ ಎಂದು ಆಡಳಿತಾರೂಢ ಡಿಎಂಕೆಯ ಯುವ ಘಟಕದ ಕಾರ್ಯದರ್ಶಿ ಮತ್ತು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ಶನಿವಾರ ಎಚ್ಚರಿಸಿದ್ದಾರೆ.