Hindi news channel

ಆಜ್ ತಕ್ ಕನ್ಸಲ್ಟಿಂಗ್ ಎಡಿಟರ್ ಸುಧೀರ್ ಚೌಧರಿ ವಿರುದ್ಧ ಅ. 3ರವರೆಗೆ ಬಲವಂತದ ಕ್ರಮ ಬೇಡ: ಕರ್ನಾಟಕ ಹೈಕೋರ್ಟ್
ರಾಜ್ಯ ಸರ್ಕಾರದ ಯೋಜನೆ ಕುರಿತು ತಪ್ಪು ಮಾಹಿತಿ ಹರಡಿದ ಆರೋಪಕ್ಕೆ ಸಂಬಂಧಿಸಿದಂತೆ ಆಜ್ ತಕ್ ಸುದ್ದಿ ವಾಹಿನಿಯ ಕನ್ಸಲ್ಟಿಂಗ್ ಎಡಿಟರ್ ಸುಧೀರ್ ಚೌಧರಿ ವಿರುದ್ಧ ಅಕ್ಟೋಬರ್ 3 ರವರೆಗೆ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಕರ್ನಾಟಕ ಹೈಕೋರ್ಟ್ ಬುಧವಾರ ಪೊಲೀಸರಿಗೆ ನಿರ್ದೇಶನ ನೀಡಿದೆ.

ಸರ್ಕಾರದ ಯೋಜನೆ ಬಗ್ಗೆ ತಪ್ಪು ಮಾಹಿತಿ ಪ್ರಸಾರ ಆರೋಪ; ಹಿಂದಿ ಸುದ್ದಿ ವಾಹಿನಿ, ಕನ್ಸಲ್ಟಿಂಗ್ ಎಡಿಟರ್ ವಿರುದ್ಧ ಎಫ್‌ಐಆರ್
ಅಲ್ಪಸಂಖ್ಯಾತರಿಗೆ ವಾಣಿಜ್ಯ ವಾಹನ ಖರೀದಿಗೆ ಸಬ್ಸಿಡಿ ನೀಡುವ ರಾಜ್ಯ ಸರ್ಕಾರದ ಯೋಜನೆ ಕುರಿತು ತಪ್ಪು ಮಾಹಿತಿ ಹರಡಿದ ಆರೋಪದ ಮೇಲೆ ಹಿಂದಿ ಸುದ್ದಿ ವಾಹಿನಿ ಮತ್ತು ಅದರ ಪ್ರಧಾನ ಸಂಪಾದಕರ ವಿರುದ್ಧ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಅತ್ಯಾಚಾರ ಆರೋಪ: ಸುದ್ದಿ ವಾಹಿನಿಯ ಪ್ರಧಾನ ಸಂಪಾದಕರ ವಿರುದ್ಧ ಕೇಸು ದಾಖಲು
ಮಹಿಳಾ ಉದ್ಯೋಗಿಯೊಬ್ಬರನ್ನು ಅತ್ಯಾಚಾರವೆಸಗಿದ ಆರೋಪದ ಮೇಲೆ ದೆಹಲಿ ....

