ದೇಶINDIA ಕೂಟದ ನಾಯಕರ ವಾಕ್ಸಮರ: 'ಹಿಂದಿ ಕಲಿತ ಬಿಹಾರ, ಉ.ಪ್ರದೇಶದವರು ಚೆನ್ನೈನಲ್ಲಿ ಟಾಯ್ಲೆಟ್ ತೊಳಿತಿದಾರೆ'- ದಯಾನಿಧಿ ಮಾರನ್
2024ರ ಲೋಕಸಭಾ ಚುನಾವಣೆಗಾಗಿ ಒಗ್ಗೂಡಿರುವ ವಿಪಕ್ಷಗಳ ಒಕ್ಕೂಟ INDIA ಮೈತ್ರಿಕೂಟದಲ್ಲಿ ನಾಯಕರ ಉತ್ತರ vs ದಕ್ಷಿಣ ವಾಕ್ಸಮರ ತಾರಕ್ಕೇರಿದ್ದು, ಹಿಂದಿ ಕಲಿಯಿರಿ ಎಂಬ ಬಿಹಾರ ಸಿಎಂ ನಿತೀಶ್ ಕುಮಾರ್ ಅವರ ಹಿಂದಿ ಕಲಿಯಿರಿ ಹೇಳಿಕೆ ಸುದ್ದಿಗೆ ಗ್ರಾಸವಾಗಿರುವಂತೆಯೇ ಇತ್ತ ಡಿಎಂಕೆ ನಾಯಕ ದಯಾನಿಧಿ ಮಾರನ್ ಅವರ ಹೇಳಿಕೆ ವ್ಯಾಪಕ ವೈರಲ್ ಆಗಿದೆ.