ರಾಜ್ಯಬರ ಪರಿಹಾರ ವಿತರಣೆ ಆರಂಭ, ತಪ್ಪು ಮಾಡಿದ ಹಿಂದೂ ಕಾರ್ಯಕರ್ತನಿಗೆ ಶಿಕ್ಷೆ, ರಾಮ ಮಂದಿರ ಉದ್ಘಾಟನೆಗೆ ಆಹ್ವಾನ ಇದ್ದವರು ಹೋಗಲಿ: ಸಿಎಂ
1992ರ ಕರಸೇವೆ ಗಲಭೆ ಪ್ರಕರಣವೊಂದರಲ್ಲಿ ಪಾಲ್ಗೊಂಡ ಹಿಂದೂ ಕಾರ್ಯಕರ್ತ ಶ್ರೀಕಾಂತ ಪೂಜಾರಿಯನ್ನು ಬಂಧಿಸಿರುವ ಬಗ್ಗೆ ಕೊಪ್ಪಳದಲ್ಲಿ ಇಂದು ಮಂಗಳವಾರ ಸಿಎಂ ಸಿದ್ದರಾಮಯ್ಯ ಮಾಧ್ಯಮ ಪ್ರತಿನಿಧಿಗಳಿಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.