ರಾಜ್ಯ31 ವರ್ಷದ ಹಿಂದಿನ ಗಲಭೆ ಪ್ರಕರಣದ ಆರೋಪಿ ಬಂಧನ: ಬಿಜೆಪಿಯಿಂದ ಬೃಹತ್ ಪ್ರತಿಭಟನೆ
1992ರಲ್ಲಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ನಡೆದ ಆಂದೋಲನದ ವೇಳೆ ಉಂಟಾದ ಗಲಭೆಗೆ ಸಂಬಂಧಿಸಿದಂತೆ ಹಿಂದೂ ಕಾರ್ಯಕರ್ತನ ಬಂಧನವನ್ನು ಖಂಡಿಸಿ ಕರ್ನಾಟಕ ಬಿಜೆಪಿ ಬುಧವಾರ ರಾಜ್ಯದ ಹಲವು ಭಾಗಗಳಲ್ಲಿ ಬೃಹತ್ ಪ್ರತಿಭಟನೆ ನಡೆಸಿದೆ.