ರಾಜ್ಯಸಿದ್ದರಾಮಯ್ಯ 24 ಹಿಂದೂ ಕಾರ್ಯಕರ್ತರ ಹತ್ಯೆ ಮಾಡಿದ್ದಾರೆ: ಬಿಜೆಪಿ ಶಾಸಕ ಹರೀಶ್ ಪೂಂಜಾ ವಿವಾದಾಸ್ಪದ ಹೇಳಿಕೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 24 ಹಿಂದೂ ಕಾರ್ಯಕರ್ತರ ಹತ್ಯೆ ಮಾಡಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದಾರೆ.