ದೇಶಉತ್ತರ ಪ್ರದೇಶ: ಮುಸ್ಲಿಂ ಸಹೋದರರಿಂದ ಹಿಂದೂ ಕೆಲಸಗಾರನ ಅಂತಿಮ ಸಂಸ್ಕಾರ!
ಉತ್ತರ ಪ್ರದೇಶದ ಬಾದಿ ಜಿಲ್ಲೆಯ ಹರಿರಾಮ್ ಹಳ್ಳಿಯಲ್ಲಿ ಮುಸ್ಲಿಂ ಕುಟುಂಬವೊಂದು ಹಿಂದೂ ವ್ಯಕ್ತಿಯೊಬ್ಬರ ಅಂತ್ಯಸಂಸ್ಕಾರ ನಡೆಸಿರುವುದಲ್ಲದೇ, 13 ದಿನಗಳ ಶೋಕಾಚರಣೆ ಅವಧಿಯಲ್ಲಿ ಸನಾತನ ಧರ್ಮದ ಸಂಪ್ರದಾಯದಂತೆ ಧಾರ್ಮಿಕ ವಿಧಿ ವಿಧಾನ ನೆರೆವೇರಿಸಿದೆ.