Hindu Faith

ಧರ್ಮಸ್ಥಳ ಪ್ರಕರಣ: ಹಿಂದೂ ಧಾರ್ಮಿಕ ನಂಬಿಕೆಯ ಮೇಲೆ ನಡೆದ ಪ್ರಾಯೋಜಿತ ದಾಳಿ!
ಆತುರದಲ್ಲಿ ಕಾಂಗ್ರೆಸ್ ಸರ್ಕಾರ ಯಾವುದೇ ಹಿನ್ನೆಲೆ ಪರಿಶೀಲನೆ ಮಾಡದೇ, ಏಕಾಏಕಿ ದೊಂಬರಾಟಕ್ಕೆ ದಾರಿ ಮಾಡಿಕೊಟ್ಟಿದ್ದು ಐತಿಹಾಸಿಕ ದುರಂತ ಎಂದಿದ್ದಾರೆ.

ಹಿಂದೂ ಧರ್ಮದ ಅವಹೇಳನದ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಮೌನ: ರವಿಶಂಕರ್ ಪ್ರಸಾದ್ ಕಿಡಿ
ಮಿತ್ರ ಪಕ್ಷವಾದ ಡಿಎಂಕೆ, ಅಲ್ಲದೆ ತನ್ನ ಪಕ್ಷದ ಕೆಲವು ನಾಯಕರು ಹಿಂದೂ ಧರ್ಮದ ಬಗ್ಗೆ ವಿವಾದಾತ್ಮಕ ಹೇಳಿಕೆಗಳ ಕುರಿತು ಕಾಂಗ್ರೆಸ್ ಉನ್ನತ ನಾಯಕರು "ಮೌನ"ವಾಗಿದ್ದಾರೆ ಎಂದು ಬಿಜೆಪಿಯ ಹಿರಿಯ ನಾಯಕ ರವಿಶಂಕರ್ ಪ್ರಸಾದ್ ಅವರು ಗುರುವಾರ ವಾಗ್ದಾಳಿ ನಡೆಸಿದ್ದಾರೆ.

ಪ್ರಧಾನಿಯಾಗಿ ನನಗೆ ಹಿಂದೂ ನಂಬಿಕೆ ಮಾರ್ಗದರ್ಶನ, ಶ್ರೀರಾಮ ಪ್ರೇರಣೆ: ಬ್ರಿಟನ್ ಪ್ರಧಾನಿ ರಿಷಿ ಸುನಕ್
ಹಿಂದೂ ನಂಬಿಕೆ ತನ್ನ ಜೀವನದ ಪ್ರತಿಯೊಂದು ಅಂಶದಲ್ಲೂ ಮಾರ್ಗದರ್ಶನ ನೀಡುತ್ತದೆ ಮತ್ತು, ಬ್ರಿಟನ್‌ನ ಪ್ರಧಾನಿಯಾಗಿ ಅತ್ಯುತ್ತಮವಾದುದನ್ನು ಮಾಡಲು ಧೈರ್ಯ ನೀಡುತ್ತದೆ ಎಂದು ಬ್ರಿಟನ್ ಪ್ರಧಾನಿ ರಿಷಿ ಸುನಕ್ ಮಂಗಳವಾರ ಹೇಳಿದ್ದಾರೆ.

