ರಾಜ್ಯಭಟ್ಕಳದಲ್ಲಿ ಹಿಂದೂ ಮಹಿಳೆಯರ ಬಳಿ ಮೀನು ಖರೀದಿಸದಂತೆ ಸ್ಕಿಟ್: ಸ್ವಯಂಪ್ರೇರಿತ ಪ್ರಕರಣ ದಾಖಲು
ವಿಡಿಯೋದಲ್ಲಿ “ಹಿಂದೂ ಮಹಿಳೆಯರು ನಮ್ಮನ್ನು ಲೂಟಿ ಮಾಡುತ್ತಿದ್ದಾರೆ. ಅವರು ನಮ್ಮನ್ನು ಹಲವು ಬಾರಿ ಲೂಟಿ ಮಾಡಿದ್ದಾರೆ. ನಮ್ಮ ಜನರಿಗೆ ಬುದ್ಧಿ ಇಲ್ಲ' ಎಂಬಂತಹ ಆರೋಪಗಳನ್ನು ಮಾಡಿ, ಮತೀಯ ವೈರತ್ವವನ್ನು ಹೆಚ್ಚಿಸಲು ಯತ್ನಿಸಲಾಗಿದೆ.