ರಾಜ್ಯಬ್ರಾಹ್ಮಣ ಯುವತಿ ಮತಾಂತರ: ಮಗು ಕೊಟ್ಟು ಮುಸ್ಲಿಂ ಯುವಕ ಪರಾರಿ; ನನಗೆ ನ್ಯಾಯ ಕೊಡಿಸಿ ಮಹಿಳೆ ಅಳಲು!
ಬೆಂಗಳೂರಿನ ಬಿಟಿಎಂ ಲೇಔಟ್ ನಿವಾಸಿ, ಮುಸ್ಲಿಂ ಯುವಕ ಸೈಯದ್ ಇಮ್ತಿಯಾಜ್ ಹಿಂದೂ ಯುತಿಯನ್ನು ಪ್ರೀತಿಸಿ ಮದುವೆ ನಾಟಕವಾಡಿ ಇಸ್ಲಾಂಗೆ ಮತಾಂತರ ಮಾಡಿ ಮಗುವನ್ನೂ ಕೈಗೆ ಕೊಟ್ಟು ಈಗ ಎಸ್ಕೇಪ್ ಆಗಿದ್ದಾನೆ.