ದೇಶಮದುವೆ ಮಂಟಪದಿಂದ ಹಿಂದೂ ಯುವತಿ ಅಪಹರಣ: ಪಾಕ್ ಹೈ ಕಮೀಷನ್ ಅಧಿಕಾರಿಗೆ ಸಮನ್ಸ್ ನೀಡಿದ ಭಾರತ
ಸಿಂಧೂ ಪ್ರಾಂತ್ಯದಲ್ಲಿ ಹಿಂದೂ ಯುವತಿಯೊಬ್ಬರನ್ನು ಮದುವೆ ಮಂಟಪದಿಂದ ಅಪಹರಣ ಮಾಡಿರುವುದಕ್ಕೆ ಸಂಬಂಧಿಸಿದಂತೆ ತುರ್ತು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಪಾಕಿಸ್ತಾನದ ಹೈ ಕಮೀಷನ್ ಹಿರಿಯ ಅಧಿಕಾರಿಗೆ ಭಾರತ ಇಂದು ಸಮನ್ಸ್ ನೀಡಿದೆ ಎಂದು ಅಧಿಕೃತ ಮೂಲಗಳಿಂದ ತಿಳಿದುಬಂದಿದೆ.