Hindu group

ಹಿಂದು ಧಾರ್ಮಿಕ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ನಿರ್ಬಂಧ? ಪ್ಯಾರಿಸ್‌ನ Eiffel Tower ಬಂದ್, ಭಾರೀ ವಿವಾದ..!
ವಿದೇಶ

ಹಿಂದು ಧಾರ್ಮಿಕ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ನಿರ್ಬಂಧ? ಪ್ಯಾರಿಸ್‌ನ Eiffel Tower ಬಂದ್, ಭಾರೀ ವಿವಾದ..!

ಭೇಟಿಯ ವೇಳೆ ಮಹಿಳಾ ಉದ್ಯೋಗಿಗಳನ್ನು ಅವರ ಲಿಂಗದ ಆಧಾರದ ಮೇಲೆ ‘ಪಕ್ಕಕ್ಕೆ ಸರಿಸಿ, ಬದಲಿಗೆ ಪುರುಷರನ್ನು ನಿಯೋಜಿಸಿ, ಕಾಣಿಸದಂತೆ ಮಾಡಲಾಗಿದೆ’ ಎಂದು ಐಫೆಲ್ ಟವರ್ ಸಿಬ್ಬಂದಿ ಆರೋಪಿಸಿದ್ದಾರೆ.

ಪಠಾಣ್ ಚಿತ್ರದ ಪ್ರಚಾರದ ವೇಳೆ ಹಿಂದೂ ಸಂಘಟನೆಗಳಿಂದ ದಾಳಿ; ಪೋಸ್ಟರ್ ಹರಿದು ಪ್ರತಿಭಟನೆ
ದೇಶ

ಪಠಾಣ್ ಚಿತ್ರದ ಪ್ರಚಾರದ ವೇಳೆ ಹಿಂದೂ ಸಂಘಟನೆಗಳಿಂದ ದಾಳಿ; ಪೋಸ್ಟರ್ ಹರಿದು ಪ್ರತಿಭಟನೆ

ಬಾಲಿವುಡ್ ನಟ ಶಾರೂಖ್ ಖಾನ್ ಹಾಗೂ ನಟಿ ದೀಪಿಕಾ ಪಡುಕೋಣೆ ನಟನೆಯ ಪಠಾಣ್ ಚಿತ್ರದ ಪ್ರಚಾರ ಕಾರ್ಯಕ್ರಮವನ್ನು ವಿರೋಧಿಸಿ ಅಹ್ಮದಾಬಾದ್ ಮಾಲ್ ಮೇಲೆ ಹಿಂದೂ ಸಂಘಟನೆಗಳು ದಾಳಿ ನಡೆಸಿವೆ.

ಸ್ಟ್ಯಾಂಡ್-ಅಪ್ ಕಾಮಿಡಿಯನ್ ವೀರ್ ದಾಸ್ ಕ್ಷಮೆಯಾಚಿಸುವವರೆಗೂ ಪ್ರತಿಭಟನೆ- ಹಿಂದೂ ಜನ ಜಾಗೃತಿ ಸಮಿತಿ
ದೇಶ

ಸ್ಟ್ಯಾಂಡ್-ಅಪ್ ಕಾಮಿಡಿಯನ್ ವೀರ್ ದಾಸ್ ಕ್ಷಮೆಯಾಚಿಸುವವರೆಗೂ ಪ್ರತಿಭಟನೆ- ಹಿಂದೂ ಜನ ಜಾಗೃತಿ ಸಮಿತಿ

ಹಿಂದೂಪರ ಸಂಘಟನೆಗಳ ಪ್ರತಿಭಟನೆಯಿಂದ ಸ್ಟ್ಯಾಂಡ್-ಅಪ್ ಕಾಮಿಡಿಯನ್ ವೀರ್ ದಾಸ್  ಶೋ ಬೆಂಗಳೂರಿನಲ್ಲಿ ರದ್ದು ಆದ ನಂತರ, ಅಮೆರಿಕದಲ್ಲಿ ಆತ ನೀಡಿದ ಭಾರತ ವಿರೋಧಿ ಹೇಳಿಕೆಗೆ ಕ್ಷಮೆಯಾಚಿಸುವವರೆಗೂ ಪ್ರತಿಭಟನೆ ನಡೆಸಲಾಗುವುದು ಎಂದು ಹಿಂದೂ ಜನ ಜಾಗೃತಿ ಸಮಿತಿ ಶನಿವಾರ ಹೇಳಿದೆ.

ವಿಜಯ್ ಸೇತುಪತಿ ವಿರುದ್ಧ ಹಿಂಸಾಚಾರಕ್ಕೆ ಪ್ರಚೋದನೆ: ಹಿಂದೂ ಸಂಘಟನೆ ಮುಖಂಡನ ವಿರುದ್ಧ ದೂರು
ಸಿನಿಮಾ ಸುದ್ದಿ

ವಿಜಯ್ ಸೇತುಪತಿ ವಿರುದ್ಧ ಹಿಂಸಾಚಾರಕ್ಕೆ ಪ್ರಚೋದನೆ: ಹಿಂದೂ ಸಂಘಟನೆ ಮುಖಂಡನ ವಿರುದ್ಧ ದೂರು

ನಟ ವಿಜಯ್ ಸೇತುಪತಿ ಅವರ ಮೇಲೆ ಹಲ್ಲೆ ಮಾಡುವವರಿಗೆ 1,001 ರೂಪಾಯಿ ನಗದು ಬಹುಮಾನವನ್ನು ಘೋಷಿಸಿದ್ದ, ಹಿಂದೂ ಪರ ಸಂಘಟನೆಯ ಹಿಂದೂ ಮಕ್ಕಳ್ ಕಚ್ಚಿ ನಾಯಕ ಅರ್ಜುನ್ ಸಂಪತ್ ವಿರುದ್ಧ ಕೊಯಮತ್ತೂರು ಪೊಲೀಸರು ಇಂದು ದೂರು ದಾಖಲಿಸಿದ್ದಾರೆ.