ಬಾಲಿವುಡ್ಅಜಯ್ ದೇವಗನ್ ನಟನೆಯ ಥ್ಯಾಂಕ್ ಗಾಡ್ ಸಿನಿಮಾಗೆ ಸಂಕಷ್ಟ; ರಾಜ್ಯದಲ್ಲಿ ಚಿತ್ರ ನಿಷೇಧಿಸುವಂತೆ ಒತ್ತಾಯ
ಅಜಯ್ ದೇವಗನ್, ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ರಕುಲ್ ಪ್ರೀತ್ ಸಿಂಗ್ ಅಭಿನಯದ ಥ್ಯಾಂಕ್ ಗಾಡ್ ಚಿತ್ರವು ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿದ ಆರೋಪದ ಮೇಲೆ ಚಿತ್ರದಲ್ಲಿನ ಪಾತ್ರವರ್ಗ ಮತ್ತು ನಿರ್ದೇಶಕ ಇಂದ್ರ ಕುಮಾರ್ ವಿರುದ್ಧ ಉತ್ತರ ಪ್ರದೇಶದಲ್ಲಿ ದೂರು ದಾಖಲಾಗಿದೆ. ಇದೀಗ ಕರ್ನಾಟಕದಲ್ಲೂ ಚಿತ್ರಕ್ಕೆ ಸಂಕಷ್ಟ ಎದುರಾಗಿದೆ.