ರಾಜ್ಯಗರ್ಭದಲ್ಲಿನ ಮಗುವಿನ ದತ್ತು ಒಪ್ಪಂದಕ್ಕೆ ಕಾನೂನಿನಲ್ಲಿ ಮಾನ್ಯತೆಯಿಲ್ಲ: ಮುಸ್ಲಿಂ ದಂಪತಿಯಿಂದ ಹಿಂದೂ ಮಗುವಿನ ದತ್ತು ರದ್ದುಗೊಳಿಸಿದ ಹೈಕೋರ್ಟ್
ಮುಸ್ಲಿಂ ದಂಪತಿಗಳಿಂದ ಹಿಂದೂ ಮಗುವಿನ ದತ್ತು ವಿಚಾರಕ್ಕೆ ಸಂಬಂಧಿಸಿದಂತೆ ಗರ್ಭದಲ್ಲಿನ ಮಗುವಿನ ದತ್ತು ಒಪ್ಪಂದವನ್ನು ಹೈಕೋರ್ಟ್ ರದ್ದು ಪಡಿಸಿದೆ. ಮಹಮದೀಯ ಕಾನೂನಿನಲ್ಲಿಯೂ ದತ್ತು ಸ್ವೀಕಾರ ಕಾನೂನು ಬಾಹಿರವಾಗಿದೆ.