ದೇಶಸೆಶೆಲ್ಸ್ನಿಂದ ಪ್ರಧಾನಿ ಮೋದಿಗೆ 'ಗಾರ್ಡಿಯನ್ ಆಫ್ ದಿ ಬ್ಲೂ ಹೊರೈಜನ್' ಗೌರವ: ಹಿಂದೂ ಮಹಾಸಾಗರ ಅವಕಾಶಗಳ ಆಗರ
ಭಾರತ ಮತ್ತು ಸೆಶೆಲ್ಸ್ ಒಂಬತ್ತು ಮಹತ್ವದ ಒಪ್ಪಂದಗಳಿಗೆ, ಅದರಲ್ಲೂ ಪ್ರಮುಖವಾಗಿ ಪ್ರತ್ಯರ್ಪಣಾ (Extradition) ಒಪ್ಪಂದಕ್ಕೆ ಸಹಿ ಹಾಕುವ ಮೂಲಕ ತಮ್ಮ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಿವೆ.