ದೇಶಹಿಂದೂ ಮಹಿಳೆಯನ್ನು ಮುಸ್ಲಿಂ ವ್ಯಕ್ತಿ ಮದುವೆ ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ಅಕ್ರಮ: ಹೈಕೋರ್ಟ್
ಮುಸ್ಲಿಂ ಹುಡುಗ ಮತ್ತು ಹಿಂದೂ ಹುಡುಗಿಯ ನಡುವೆ ಮತಾಂತರವಾಗದೆ ವಿವಾಹವಾಗುವುದು ಮುಸ್ಲಿಂ ವೈಯಕ್ತಿಕ ಕಾನೂನಿನ ಪ್ರಕಾರ ಕಾನೂನುಬಾಹಿರ ಎಂದು ಮಧ್ಯಪ್ರದೇಶ ಹೈಕೋರ್ಟ್ ಮಹತ್ವದ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದೆ.