ರಾಜ್ಯಬಾದಾಮಿ ತಾಲ್ಲೂಕಿನ ಕೆರೂರು ಪಟ್ಟಣದಲ್ಲಿ ಅನ್ಯ ಕೋಮಿನ ನಡುವೆ ಘರ್ಷಣೆ: ಮೂವರಿಗೆ ಗಾಯ, ನಿಷೇಧಾಜ್ಞೆ ಜಾರಿ
ಹಿಂದೂ-ಮುಸ್ಲಿಂ ಗುಂಪುಗಳ ನಡುವೆ ಘರ್ಷಣೆ ನಡೆದು ಉಂಟಾದ ಉದ್ವಿಗ್ನ ಪರಿಸ್ಥಿತಿಯಿಂದ ಸ್ಥಳದಲ್ಲಿ ಸದ್ಯ ಸೆಕ್ಷನ್ 144 ಜಾರಿ ಮಾಡಲಾಗಿದೆ. ಸದ್ಯ ಅಲ್ಲಿನ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ.