Hindu nation

'ಯತೀಂದ್ರ.. ನಿಮಗೆ ಮಂತ್ರಿ ಸ್ಥಾನ ಸಿಕ್ಕಿರೋದು ಜಾತಿ ವ್ಯವಸ್ಥೆಯ ಕುರುಬ ಕೋಟಾದಲ್ಲಿ; ನಿಮ್ಮ ರಾಜಕೀಯಕ್ಕಾಗಿ ಮುಸ್ಲಿಮರನ್ನು ಸ್ಲಂ-ಮೊಹಲ್ಲಾಗಳಲ್ಲೇ ಇರಿಸಿದ್ದೀರಿ'; Video
ರಾಜಕೀಯ

'ಯತೀಂದ್ರ.. ನಿಮಗೆ ಮಂತ್ರಿ ಸ್ಥಾನ ಸಿಕ್ಕಿರೋದು ಜಾತಿ ವ್ಯವಸ್ಥೆಯ ಕುರುಬ ಕೋಟಾದಲ್ಲಿ; ನಿಮ್ಮ ರಾಜಕೀಯಕ್ಕಾಗಿ ಮುಸ್ಲಿಮರನ್ನು ಸ್ಲಂ-ಮೊಹಲ್ಲಾಗಳಲ್ಲೇ ಇರಿಸಿದ್ದೀರಿ'; Video

ಮುಸಲ್ಮಾನರು ಬಂದು ಯಾರು ಕೂಡ ಟಿಪ್ಪು ಜಯಂತಿ ಮಾಡಿ ಎಂದು ಹೇಳಿರಲಿಲ್ಲ, ಅವರನ್ನು ಓಲೈಸುವ ಸಲುವಾಗಿ ನೀವೇ ಆಚರಣೆಗೆ ತಂದಿರಿ. ಹಿಂದೂಗಳು ಕೇಸರಿ ಪೇಟ ಹಾಕಿದರೆ ಕಿತ್ತು ಎಸೆಯುತೀರಿ ಎಂದು ಸಿದ್ದರಾಮಯಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.

ಹಿಂದೂರಾಷ್ಟ್ರವಾಗಿ ನೇಪಾಳ ಘೋಷಣೆಗೆ ಆಗ್ರಹ: ಪ್ರತಿಭಟನಾ ನಿರತ ಹಿಂದೂ ಸಾಮ್ರಾಟ್ ಸೇನಾ ಜೊತೆ ಸರ್ಕಾರ ಮಾತುಕತೆ; 19 ಅಂಶಗಳ ಒಪ್ಪಂದ
ವಿದೇಶ

ಹಿಂದೂರಾಷ್ಟ್ರವಾಗಿ ನೇಪಾಳ ಘೋಷಣೆಗೆ ಆಗ್ರಹ: ಪ್ರತಿಭಟನಾ ನಿರತ ಹಿಂದೂ ಸಾಮ್ರಾಟ್ ಸೇನಾ ಜೊತೆ ಸರ್ಕಾರ ಮಾತುಕತೆ; 19 ಅಂಶಗಳ ಒಪ್ಪಂದ

ಗೃಹ ಸಚಿವ ಸುಧನ್ ಗುರುಂಗ್ ನೇತೃತ್ವದಲ್ಲಿ ಭಾನುವಾರ ಜನಕ್‌ಪುರಧಾಮದಲ್ಲಿ 90 ನಿಮಿಷಗಳ ಉನ್ನತ ಮಟ್ಟದ ಮಾತುಕತೆಯ ನಂತರ, ಗುಂಪು ಎಲ್ಲಾ ಪ್ರತಿಭಟನೆಗಳನ್ನು ತಕ್ಷಣವೇ ಹಿಂತೆಗೆದುಕೊಳ್ಳುವುದಾಗಿ ಘೋಷಿಸಿತು.

'ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಅನುಮೋದನೆ ಅಗತ್ಯವಿಲ್ಲ': ಮೋಹನ್ ಭಾಗವತ್; Video
ದೇಶ

'ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಅನುಮೋದನೆ ಅಗತ್ಯವಿಲ್ಲ': ಮೋಹನ್ ಭಾಗವತ್; Video

ಸಮಾಜದಲ್ಲಿ ವೈವಿಧ್ಯತೆ ಇದೆ, ವಿಭಜನೆಯಲ್ಲ. ಬ್ರಿಟಿಷರು ವಿಭಜನೆಗಳನ್ನು ವಿಸ್ತರಿಸಿದರು. ನಾವು ಆ ವಿಭಜನೆಯನ್ನು ನಿವಾರಿಸಿ ಹಿಂದೂ ಸಮಾಜವನ್ನು ಒಗ್ಗೂಡಿಸಬೇಕು ಎಂದರು.

ಭಾರತ ಬಹುತ್ವದ ರಾಷ್ಟ್ರ, ಎಂದಿಗೂ 'ಹಿಂದೂ' ರಾಷ್ಟ್ರ ಆಗಲ್ಲ- ಸಿಎಂ ಸಿದ್ದರಾಮಯ್ಯ
ರಾಜ್ಯ

ಭಾರತ ಬಹುತ್ವದ ರಾಷ್ಟ್ರ, ಎಂದಿಗೂ 'ಹಿಂದೂ' ರಾಷ್ಟ್ರ ಆಗಲ್ಲ- ಸಿಎಂ ಸಿದ್ದರಾಮಯ್ಯ

ನಮ್ಮದು ಬಹುತ್ವದ ರಾಷ್ಟ್ರ. ಹಲವು ಕಲೆ, ಸಂಸ್ಕೃತಿ, ಭಾಷೆ, ಧರ್ಮಗಳಿರುವ ದೇಶ. ಆರ್‌ಎಸ್‌ಎಸ್ ಸಂಘಪರಿವಾರ ಬಹಳ ದಿನದಿಂದ ಹಿಂದೂ ರಾಷ್ಟ್ರದ ಬಗ್ಗೆ ಹೇಳುತ್ತಿದೆ. ಆದರೆ ಇದು ಎಂದಿಗೂ ಆಗುವುದಿಲ್ಲ

ನಮ್ಮ ದೇಶ ಹಿಂದೂಗಳ ರಾಷ್ಟ್ರ ಅಲ್ಲ, ಇದು ಬಹುತ್ವದ ದೇಶ: ಸಿಎಂ ಸಿದ್ದರಾಮಯ್ಯ
ರಾಜ್ಯ

ನಮ್ಮ ದೇಶ ಹಿಂದೂಗಳ ರಾಷ್ಟ್ರ ಅಲ್ಲ, ಇದು ಬಹುತ್ವದ ದೇಶ: ಸಿಎಂ ಸಿದ್ದರಾಮಯ್ಯ

ನಮ್ಮ ದೇಶ ಕೇವಲ ಹಿಂದೂಗಳ ರಾಷ್ಟ್ರ ಅಲ್ಲ, ಇದು ಬಹುತ್ವದ ದೇಶವಾಗಿದೆ. ಕೇವಲ ಹಿಂದೂ ರಾಷ್ಟ್ರವನ್ನು ಮಾಡಲು ಆಗುವುದಿಲ್ಲ. ಈ ದೇಶ ಹಿಂದೂ ರಾಷ್ಟ್ರ ಆಗಬೇಕೆಂಬುದು ಬಿಜೆಪಿಯವರ ಸಿದ್ಧಾಂತವಷ್ಟೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

'ಹೇಡಿ' ನೆಹರೂರವರಿಂದಾಗಿ ಭಾರತ ಹಿಂದೂ ರಾಷ್ಟ್ರ ಎಂದು ಘೋಷಣೆಯಾಗಲಿಲ್ಲ: ಬಿಜೆಪಿ ಶಾಸಕ
ದೇಶ

'ಹೇಡಿ' ನೆಹರೂರವರಿಂದಾಗಿ ಭಾರತ ಹಿಂದೂ ರಾಷ್ಟ್ರ ಎಂದು ಘೋಷಣೆಯಾಗಲಿಲ್ಲ: ಬಿಜೆಪಿ ಶಾಸಕ

ಜವಹರಲಾಲ್ ಅವರ ಹೇಡಿ ನಾಯಕತ್ವದಿಂದಾಗಿ ಭಾರತವನ್ನು ಹಿಂದೂ ರಾಷ್ಟ್ರ ಎಂದು ಸ್ವಾತಂತ್ರ್ಯ ಪಡೆದ ಸಂದರ್ಭದಲ್ಲಿ ಘೋಷಣೆ ಮಾಡಲು ಸಾಧ್ಯವಾಗಿರಲಿಲ್ಲ ಎಂದು ಬಲ್ಲಿಯಾ ಕ್ಷೇತ್ರದ ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಆರೋಪಿಸಿದ್ದಾರೆ.

ಭಾರತ ಹಿಂದೂ ರಾಷ್ಟ್ರವೇ... ಹೊಸದಾಗಿ ಬಿಜೆಪಿಯವರು ಮಾಡಬೇಕಿಲ್ಲ: ಕುಮಾರಸ್ವಾಮಿ 
ದೇಶ

ಭಾರತ ಹಿಂದೂ ರಾಷ್ಟ್ರವೇ... ಹೊಸದಾಗಿ ಬಿಜೆಪಿಯವರು ಮಾಡಬೇಕಿಲ್ಲ: ಕುಮಾರಸ್ವಾಮಿ 

ಭಾರತ ದೇಶ ಹಿಂದೂ ರಾಷ್ಟ್ರವೇ... ಹೊಸದಾಗಿ ಬಿಜೆಪಿಯವರೇನು ಮಾಡಬೇಕಿಲ್ಲ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. 

ಶಾ ಹಿಂದೂರಾಷ್ಟ್ರದ ಕನಸು ಕಾಣುತ್ತಿದ್ದಾರೆ, ಜಾತ್ಯಾತೀತ ಶಕ್ತಿಗಳು ಒಗ್ಗಟ್ಟಾಗಿ ಅದನ್ನು  ಮುರಿಯಬೇಕು: ದೇವೇಗೌಡ
ರಾಜಕೀಯ

ಶಾ ಹಿಂದೂರಾಷ್ಟ್ರದ ಕನಸು ಕಾಣುತ್ತಿದ್ದಾರೆ, ಜಾತ್ಯಾತೀತ ಶಕ್ತಿಗಳು ಒಗ್ಗಟ್ಟಾಗಿ ಅದನ್ನು  ಮುರಿಯಬೇಕು: ದೇವೇಗೌಡ

ಕೇಂದ್ರ ಗೃಹ ಸಚಿವ ಅಮಿತ್ ಶಾ "ಹಿಂದೂರಾಷ್ಟ್ರ"ದ ಕನಸು ಕಾಣುತ್ತಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದರು. ಹಾಸನದಲ್ಲಿ ನಡೆದ ಸಿಎಎ / ಎನ್‌ಆರ್‌ಸಿ ವಿರೋಧಿ ರ್ಯಾಲಿಯಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದ ದೇವೇಗೌಡ ಅಮಿತ್ ಶಾ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಭಾರತ ಹಿಂದೂ ರಾಷ್ಟ್ರ ಎಂದು ಕರೆದಿದ್ದರೆ ಮತ್ತೊಂದು ವಿಭಜನೆಯಾಗುತ್ತಿತ್ತು: ಡಾ. ಜಿ. ಪರಮೇಶ್ವರ್
ರಾಜಕೀಯ

ಭಾರತ ಹಿಂದೂ ರಾಷ್ಟ್ರ ಎಂದು ಕರೆದಿದ್ದರೆ ಮತ್ತೊಂದು ವಿಭಜನೆಯಾಗುತ್ತಿತ್ತು: ಡಾ. ಜಿ. ಪರಮೇಶ್ವರ್

ಭಾರತವನ್ನು ಹಿಂದೂ ರಾಷ್ಟ್ರ ಎಂದು ಕರೆದಿದ್ದರೆ ದೇಶ ಮತ್ತೊಂದು ವಿಭಜನೆಗೆ ದಾರಿಯಾಗುತ್ತಿತ್ತು. ನಮ್ಮ ರಾಷ್ಟ್ರ ನಿರ್ಮಾಪಕರು ಎಲ್ಲರನ್ನು ಒಟ್ಟಿಗೆ ಕರೆದೊಯ್ಯುವ ವಿವಿಧತೆಯಲ್ಲಿ ಏಕತೆಯ ತತ್ವಕ್ಕೆ ಪ್ರಮುಖ...