ರಾಜ್ಯಚಾಮುಂಡಿ ಬೆಟ್ಟ ಹಿಂದೂ ಧರ್ಮದ ಆಸ್ತಿಯಲ್ಲ: ಡಿ.ಕೆ ಶಿವಕುಮಾರ್ ಹೇಳಿಕೆಗೆ ಯದುವೀರ್ ಖಂಡನೆ
ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ. ದೇವರ ಬಳಿ ಪ್ರಾರ್ಥನೆ ಮಾಡಿಕೊಳ್ಳುತ್ತಾರೆ. ಮಸೀದಿ, ದರ್ಗಾಗಳಿಗೆ, ಜೈನರ ಬಸದಿಗಳಿಗೆ, ಚರ್ಚ್, ಗುರುದ್ವಾರಗಳಿಗೆ ನಾವು ಹೋಗುವುದನ್ನು ಯಾರಾದರೂ ತಡೆದಿದ್ದಾರೆಯೇ?