ಕಳೆದ ಭಾನುವಾರ ಜವಾಹರ ಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ನಡೆದ ಹಿಂಸಾಚಾರದ ಹೊಣೆಯನ್ನು ಹಿಂದೂ ರಕ್ಷಾ ದಳ ಹೊತ್ತುಕೊಂಡ ನಂತರ ಈ ಬಗ್ಗೆ ತನಿಖೆ ನಡೆಸುವುದಾಗಿ ದೆಹಲಿ ಪೊಲೀಸರು ಹೇಳಿದ್ದಾರೆ.