Hindu Rashtra

'ಹಿಂದೂ ರಾಷ್ಟ್ರ'ದ ಪರಿಕಲ್ಪನೆ ಮಹಾತ್ಮ ಗಾಂಧಿಯವರ ಆದರ್ಶಗಳಿಗೆ ವಿರುದ್ಧವಾಗಿದೆ: ನಿತೀಶ್ ಕುಮಾರ್
ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಶುಕ್ರವಾರ ಸಂಘಪರಿವಾರದ ಭಾರತವನ್ನು 'ಹಿಂದೂ ರಾಷ್ಟ್ರ'ವನ್ನಾಗಿ ಮಾಡಬೇಕು ಎಂಬ ಪರಿಕಲ್ಪನೆಯ ವಿರುದ್ಧ ಕಿಡಿಕಾರಿದರು. ಇದು ಮಹಾತ್ಮ ಗಾಂಧಿಯವರು ನಿಂತಿದ್ದಕ್ಕೆ ವಿರುದ್ಧವಾಗಿದೆ ಎಂದು ಒತ್ತಿಹೇಳಿದ್ದಾರೆ.

'ಬಿಜೆಪಿ ದೇಶವನ್ನು ಹಿಂದೂ ರಾಷ್ಟ್ರ ಮಾಡಲು ಯತ್ನಿಸಿದರೆ ಪಾಕಿಸ್ತಾನಕ್ಕೆ ಬಂದ ಗತಿ ಭಾರತಕ್ಕೂ ಬರಲಿದೆ': ಗೆಹ್ಲೋಟ್
ಕೇಂದ್ರದ ಆಡಳಿತಾರೂಢ ಭಾರತೀಯ ಜನತಾ ಪಕ್ಷ(ಬಿಜೆಪಿ) ದೇಶವನ್ನು 'ಹಿಂದೂ ರಾಷ್ಟ್ರ'ವನ್ನಾಗಿ ಮಾಡಲು ಪ್ರಯತ್ನಿಸಿದರೆ ಭಾರತ ಸಹ ಪಾಕಿಸ್ತಾನದ ಪರಿಸ್ಥಿತಿಯನ್ನು ಎದುರಿಸಲಿದೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಮತ್ತು ಹಿರಿಯ...

'ಭಾರತ' ಭಾರತವಾಗಿಯೇ ಉಳಿಯಲು ಹಿಂದೂಗಳು ಹಿಂದೂಗಳಾಗಿಯೇ ಉಳಿಯಬೇಕು: ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್
ಅಖಂಡ ಭಾರತ ಒಡೆದಿದೆ. ನಾವು ಹಿಂದೂಗಳು ಎಂಬ ಭಾವನೆಯನ್ನು ಮರೆತಿದ್ದರಿಂದ ಪಾಕಿಸ್ತಾನ ಹುಟ್ಟಿದೆ. ಅಲ್ಲಿಯ ಮುಸ್ಲಿಮರು ಸಹ ಇದನ್ನು ಮರೆತಿದ್ದಾರೆ. ಹಿಂದೂ ಎಂದುಕೊಳ್ಳುವವರ ಶಕ್ತಿ ಕಡಿಮೆಯಾದ್ದರಿಂದಲೇ ಪಾಕಿಸ್ತಾನವು ಭಾರತವಾಗಿರಲೂ ಸಾಧ್ಯವಾಗಲಿಲ್ಲ- ಮೋಹನ್ ಭಾಗವತ್

"ಭಾರತವನ್ನು ಹಿಂದೂ ರಾಷ್ಟ್ರ ಎಂದು ಘೋಷಿಸಿ..ಇಲ್ಲವಾದಲ್ಲಿ ಜಲಸಮಾಧಿಯಾಗುವೆ": ಕೇಂದ್ರಕ್ಕೆ ಪರಮಹಂಸ್ ದಾಸ್
ಭಾರತವನ್ನು ಹಿಂದೂ ರಾಷ್ಟ್ರವೆಂದು ಘೋಷಿಸಿ, ಇಲ್ಲವಾದಲ್ಲಿ ಅ.2ರಂದು ಜಲಸಮಾಧಿಯಾಗುವುದಾಗಿ ತಪಸ್ವಿ ಛಾವಣಿಯ ಉತ್ತರಾಧಿಕಾರಿ ಮಹಂತ್ ಪರಮಹಂಸ್ ದಾಸ್ ಹೇಳಿದ್ದಾರೆ.

ಹಿಂದೂ ರಾಷ್ಟ್ರದ ಬಗ್ಗೆ ನಂಬಿಕೆ ಇಲ್ಲದಿದ್ದರೆ ಬಹಿರಂಗವಾಗಿ ಹೇಳಿ: ಬಿಜೆಪಿಗೆ ತರೂರ್
ತಮ್ಮ ಹಿಂದೂ ಪಾಕಿಸ್ತಾನ ಹೇಳಿಕೆಯನ್ನು ಸಮರ್ಥಿಸಿಕೊಂಡ ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್....

ಭಾರತವನ್ನು ಹಿಂದೂ ರಾಷ್ಟ್ರ ಮಾಡುವುದೇ ಬಿಜೆಪಿಯ ಅಜೆಂಡಾ: ಸಿಎಂ ಸಿದ್ದರಾಮಯ್ಯ
ಭಾರತವನ್ನು ಹಿಂದೂ ರಾಷ್ಟ್ರ ಮಾಡುವುದೇ ಬಿಜೆಪಿಯವರ ಅಜೆಂಡವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ...

'ಹಿಂದುತ್ವ' ಜೀವನದ ಹಾದಿ, ಭಾರತ 'ಹಿಂದೂ ರಾಷ್ಟ್ರ' ಪರಿಕಲ್ಪನೆಯಲ್ಲಿ ತಪ್ಪಿಲ್ಲ; ಸಿಎಂ ಯೋಗಿ
ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥಅ ಅವರು ಹಿಂದೂ ರಾಷ್ಟ್ರ ಸಿದ್ಧಾಂತಕ್ಕೆ ಬೆಂಬಲ ವ್ಯಕ್ತಪಡಿಸಿದ್ದು, ಹಿಂದುತ್ವ ಎಂಬುದು ಜೀವನದ ಹಾದಿಯಾಗಿದ್ದು ಭಾರತವನ್ನು ಹಿಂದೂ ರಾಷ್ಟ್ರವಾಗಿಸುವ ಪರಿಕಲ್ಪನೆಯಲ್ಲಿ ತಪ್ಪಿಲ್ಲ ಎಂದು ಗುರುವಾರ ಹೇಳಿದ್ದಾರೆ...

ಏಕರೂಪ ನಾಗರಿಕ ಸಂಹಿತೆ ಮೂಲಕ ಬಿಪಿಯಿಂದ ಹಿಂದೂ ರಾಷ್ಟ್ರದ ಪರಿಕಲ್ಪನೆ ಹೇರುವ ಯತ್ನ: ಓವೈಸಿ
ಎಂಐಎಂ ಮುಖ್ಯಸ್ಥ ಅಸಾವುದ್ದೀನ್ ಓವೈಸಿ, ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರುವ ಮೂಲಕ ಬಿಜೆಪಿ ಹಿಂದುತ್ವವನ್ನು ಹೇರುವ ಪ್ರಯತ್ನ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಬಿಜೆಪಿ ಭಾರತವನ್ನು ಹಿಂದೂ ರಾಷ್ಟ್ರ ಮಾಡಲು ಯತ್ನಿಸುತ್ತಿದೆ: ಮಾಯಾವತಿ
ಭಾರತದಲ್ಲಿ ಬಿಜೆಪಿ ಕೋಮುವಾದವನ್ನು ಪಸರಿಸಿ, ದೇಶವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಯತ್ನಿಸುತ್ತಿದೆ ಎಂದು ಬಿಎಸ್ಪಿ ನೇತಾರೆ ಮಾಯಾವತಿ...

